AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಸೋಂಕಿತರು 78 ಸಾವಿರಕ್ಕೆ, ವಿಶ್ವದ ಕೊರೊನಾ ಡೀಟೇಲ್ಸ್ ಇಲ್ಲಿದೆ

ಬೆಂಗಳೂರು: ವಿಶ್ವದೆಲ್ಲೆಡೆ ಕೊರೊನಾ ಭರಾಟೆ ಜೋರಾಗಿದೆ. ಸೋಂಕಿತರು, ಮೃತರ ಸಂಖ್ಯೆ ಏರುತ್ತೆಲೇ ಇದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 987ಕ್ಕೆ ಏರಿಕೆಯಾಗಿದೆ. 987ಸೋಂಕಿತರಲ್ಲಿ 460 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 987ಜನರ ಪೈಕಿ 35ಜನ ಮೃತಪಟ್ಟಿದ್ದಾರೆ. ಉಳಿದ491 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 78,003 ಭಾರತದಲ್ಲಿ ಈವರೆಗೆ […]

ಭಾರತದಲ್ಲಿ ಸೋಂಕಿತರು 78 ಸಾವಿರಕ್ಕೆ, ವಿಶ್ವದ ಕೊರೊನಾ ಡೀಟೇಲ್ಸ್ ಇಲ್ಲಿದೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 15, 2020 | 11:03 AM

Share

ಬೆಂಗಳೂರು: ವಿಶ್ವದೆಲ್ಲೆಡೆ ಕೊರೊನಾ ಭರಾಟೆ ಜೋರಾಗಿದೆ. ಸೋಂಕಿತರು, ಮೃತರ ಸಂಖ್ಯೆ ಏರುತ್ತೆಲೇ ಇದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 987ಕ್ಕೆ ಏರಿಕೆಯಾಗಿದೆ. 987ಸೋಂಕಿತರಲ್ಲಿ 460 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 987ಜನರ ಪೈಕಿ 35ಜನ ಮೃತಪಟ್ಟಿದ್ದಾರೆ. ಉಳಿದ491 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 78,003 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 2,549 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 26,235 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 49,219

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 45,20,701 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 3,03,065 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 17,01,985

ಅಮೆರಿಕ-14,56,272 ಜನರಿಗೆ ಸೋಂಕು, 86,895 ಜನ ಬಲಿ ಯುಕೆ-2,33,151 ಜನರಿಗೆ ಸೋಂಕು, 33,614 ಜನ ಬಲಿ ಇಟಲಿ-2,23,096 ಜನರಿಗೆ ಸೋಂಕು, 31,368 ಜನ ಬಲಿ

Published On - 6:45 am, Fri, 15 May 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!