AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದಾದ್ಯಂತ ಕೊರೊನಾ ನರ್ತನ!ಸೋಂಕಿತರು, ಬಲಿಯಾದವರೆಷ್ಟು? ಡೀಟೇಲ್ಸ್

ಬೆಂಗಳೂರು: ಕೊರೊನಾ ಇಡೀ ದೇಶವನ್ನೇ ಹಿಡಿದು ಹಿಪ್ಪೆ ಮಾಡುತ್ತಿದೆ. ಸೋಂಕಿತರ ಹಾಗೂ ಬಲಿಯಾದವರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,395ಕ್ಕೆ ಏರಿಕೆಯಾಗಿದೆ. 1,395ಸೋಂಕಿತರಲ್ಲಿ 543 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,395ಜನರ ಪೈಕಿ 40ಜನ ಮೃತಪಟ್ಟಿದ್ದಾರೆ. ಉಳಿದ811 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ […]

ವಿಶ್ವದಾದ್ಯಂತ ಕೊರೊನಾ ನರ್ತನ!ಸೋಂಕಿತರು, ಬಲಿಯಾದವರೆಷ್ಟು? ಡೀಟೇಲ್ಸ್
ಸಾಧು ಶ್ರೀನಾಥ್​
|

Updated on:May 20, 2020 | 3:08 PM

Share

ಬೆಂಗಳೂರು: ಕೊರೊನಾ ಇಡೀ ದೇಶವನ್ನೇ ಹಿಡಿದು ಹಿಪ್ಪೆ ಮಾಡುತ್ತಿದೆ. ಸೋಂಕಿತರ ಹಾಗೂ ಬಲಿಯಾದವರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,395ಕ್ಕೆ ಏರಿಕೆಯಾಗಿದೆ. 1,395ಸೋಂಕಿತರಲ್ಲಿ 543 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,395ಜನರ ಪೈಕಿ 40ಜನ ಮೃತಪಟ್ಟಿದ್ದಾರೆ. ಉಳಿದ811 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,01,139 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 3,163 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 39,174 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 58,802

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 49,82,875 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 3,24,535 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 19,56,361

ಅಮೆರಿಕದಲ್ಲಿ ಒಂದೇ ದಿನ ಕೊರೊನಾಗೆ ಬಲಿಯಾದವರ ಸಂಖ್ಯೆ- 1,500 ಕೊರೊನಾಗೆ ಅಮೆರಿಕದಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ- 93,533 ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ -15,70,583

Published On - 6:51 am, Wed, 20 May 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ