ವಿಶ್ವದಾದ್ಯಂತ ಕೊರೊನಾ ನರ್ತನ! ಬಲಿಯಾದವರೆಷ್ಟು? ಡೀಟೇಲ್ಸ್
ಬೆಂಗಳೂರು: ಕೊರೊನಾ ಇಡೀ ವಿಶ್ವವನ್ನೇ ಹಿಡಿದು ಹಿಪ್ಪೆ ಮಾಡುತ್ತಿದೆ. ಸೋಂಕಿತರ ಹಾಗೂ ಬಲಿಯಾದವರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,959ಕ್ಕೆ ಏರಿಕೆಯಾಗಿದೆ. 1,959 ಸೋಂಕಿತರಲ್ಲಿ 608 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,959 ಜನರ ಪೈಕಿ 42ಜನ ಮೃತಪಟ್ಟಿದ್ದಾರೆ. ಉಳಿದ1,308 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ […]
ಬೆಂಗಳೂರು: ಕೊರೊನಾ ಇಡೀ ವಿಶ್ವವನ್ನೇ ಹಿಡಿದು ಹಿಪ್ಪೆ ಮಾಡುತ್ತಿದೆ. ಸೋಂಕಿತರ ಹಾಗೂ ಬಲಿಯಾದವರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,959ಕ್ಕೆ ಏರಿಕೆಯಾಗಿದೆ. 1,959 ಸೋಂಕಿತರಲ್ಲಿ 608 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,959 ಜನರ ಪೈಕಿ 42ಜನ ಮೃತಪಟ್ಟಿದ್ದಾರೆ. ಉಳಿದ1,308 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,25,101 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 3,720 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 51,784 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 69,597
ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 53,97,857 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 3,43,608 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 22,44,852
Published On - 6:46 am, Sun, 24 May 20