ವಿಶ್ವದಾದ್ಯಂತ ಕೊರೊನಾ ಅಟ್ಟಹಾಸ! ಬಲಿಯಾದವರೆಷ್ಟು? ಡೀಟೇಲ್ಸ್ ಇಲ್ಲಿದೆ
ಬೆಂಗಳೂರು: ಚೀನಾದಲ್ಲಿ ಹುಟ್ಟಿ ಇಡೀ ವಿಶ್ವದ ತುಂಬೆಲ್ಲ ತನ್ನ ಕರಾಳ ರೂಪವನ್ನು ತೋರಿಸುತ್ತಿರುವ ಕೊರೊನಾ ಮಾನವ ಕುಲವೇ ಬೆಚ್ಚಿಬೀಳುವಂತೆ ಮಾಡಿದೆ. ಸೋಂಕಿತರ ಹಾಗೂ ಬಲಿಯಾದವರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,182 ಕ್ಕೆ ಏರಿಕೆಯಾಗಿದೆ. 2,182 ಸೋಂಕಿತರಲ್ಲಿ 705 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,182 ಜನರ ಪೈಕಿ 44ಜನ ಮೃತಪಟ್ಟಿದ್ದಾರೆ. ಉಳಿದ1,432 ಕೊರೊನಾ ಸೋಂಕಿತರಿಗೆ […]
ಬೆಂಗಳೂರು: ಚೀನಾದಲ್ಲಿ ಹುಟ್ಟಿ ಇಡೀ ವಿಶ್ವದ ತುಂಬೆಲ್ಲ ತನ್ನ ಕರಾಳ ರೂಪವನ್ನು ತೋರಿಸುತ್ತಿರುವ ಕೊರೊನಾ ಮಾನವ ಕುಲವೇ ಬೆಚ್ಚಿಬೀಳುವಂತೆ ಮಾಡಿದೆ. ಸೋಂಕಿತರ ಹಾಗೂ ಬಲಿಯಾದವರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,182 ಕ್ಕೆ ಏರಿಕೆಯಾಗಿದೆ. 2,182 ಸೋಂಕಿತರಲ್ಲಿ 705 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,182 ಜನರ ಪೈಕಿ 44ಜನ ಮೃತಪಟ್ಟಿದ್ದಾರೆ. ಉಳಿದ1,432 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,38,845 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 4,021 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 57,721 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 77,103
ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 55,82,432 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 3,47,564 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 23,61,091
Published On - 6:27 am, Tue, 26 May 20