AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದಾದ್ಯಂತ ಕೊರೊನಾ ಕರಾಳತೆ! ಬಲಿಯಾದವರೆಷ್ಟು? ಡೀಟೇಲ್ಸ್ ಇಲ್ಲಿದೆ

ಬೆಂಗಳೂರು: ಕೊರೊನಾ ಹೆಸರನ್ನ ಕೇಳಿದ್ರೆ ಸಾಕು ಮೈ ನಡುಕ ಹುಟ್ಟುತ್ತೆ. ಅಷ್ಟರ ಮಟ್ಟಿಗೆ ಕೊರೊನಾ ತನ್ನ ಅಟ್ಟಹಾಸವನ್ನು ಮೆರೆದಿದೆ. ಸೋಂಕಿತರ ಹಾಗೂ ಬಲಿಯಾದವರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,283 ಕ್ಕೆ ಏರಿಕೆಯಾಗಿದೆ. 2,283 ಸೋಂಕಿತರಲ್ಲಿ 748 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,283 ಜನರ ಪೈಕಿ 44ಜನ ಮೃತಪಟ್ಟಿದ್ದಾರೆ. ಉಳಿದ1,490 ಕೊರೊನಾ ಸೋಂಕಿತರಿಗೆ ನಿಗದಿತ […]

ವಿಶ್ವದಾದ್ಯಂತ ಕೊರೊನಾ ಕರಾಳತೆ! ಬಲಿಯಾದವರೆಷ್ಟು? ಡೀಟೇಲ್ಸ್ ಇಲ್ಲಿದೆ
ಆಯೇಷಾ ಬಾನು
|

Updated on:May 27, 2020 | 1:52 PM

Share

ಬೆಂಗಳೂರು: ಕೊರೊನಾ ಹೆಸರನ್ನ ಕೇಳಿದ್ರೆ ಸಾಕು ಮೈ ನಡುಕ ಹುಟ್ಟುತ್ತೆ. ಅಷ್ಟರ ಮಟ್ಟಿಗೆ ಕೊರೊನಾ ತನ್ನ ಅಟ್ಟಹಾಸವನ್ನು ಮೆರೆದಿದೆ. ಸೋಂಕಿತರ ಹಾಗೂ ಬಲಿಯಾದವರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,283 ಕ್ಕೆ ಏರಿಕೆಯಾಗಿದೆ. 2,283 ಸೋಂಕಿತರಲ್ಲಿ 748 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,283 ಜನರ ಪೈಕಿ 44ಜನ ಮೃತಪಟ್ಟಿದ್ದಾರೆ. ಉಳಿದ1,490 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,45,380 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 4,167 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 60,491 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 80,722

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 56,78,370 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 3,51,666 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 24,26,504

Published On - 6:31 am, Wed, 27 May 20

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ