AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದಾದ್ಯಂತ 57 ಲಕ್ಷಕ್ಕೆ ದಾಟಿದ ಕೊರೊನಾ ಸಂಖ್ಯೆ! ಭಾರತದಲೆಷ್ಟು? ಡೀಟೇಲ್ಸ್ ಇಲ್ಲಿದೆ

ಬೆಂಗಳೂರು: ಕೊರೊನಾ ವೈರಸ್ ತನ್ನ ಅಟ್ಟಹಾಸದಿಂದ ಇಡೀ ಜಗತ್ತನ್ನೇ ತನ್ನ ಕಪಿಮುಷ್ಠಿಯಲ್ಲಿ ಬಂಧಿಸಿದೆ. ಸೋಂಕಿತರ ಹಾಗೂ ಬಲಿಯಾದವರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,418 ಕ್ಕೆ ಏರಿಕೆಯಾಗಿದೆ. 2,418 ಸೋಂಕಿತರಲ್ಲಿ 781 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,418 ಜನರ ಪೈಕಿ 47ಜನ ಮೃತಪಟ್ಟಿದ್ದಾರೆ. ಉಳಿದ1,588 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ […]

ವಿಶ್ವದಾದ್ಯಂತ 57 ಲಕ್ಷಕ್ಕೆ ದಾಟಿದ ಕೊರೊನಾ ಸಂಖ್ಯೆ! ಭಾರತದಲೆಷ್ಟು? ಡೀಟೇಲ್ಸ್ ಇಲ್ಲಿದೆ
ಆಯೇಷಾ ಬಾನು
|

Updated on:May 28, 2020 | 2:38 PM

Share

ಬೆಂಗಳೂರು: ಕೊರೊನಾ ವೈರಸ್ ತನ್ನ ಅಟ್ಟಹಾಸದಿಂದ ಇಡೀ ಜಗತ್ತನ್ನೇ ತನ್ನ ಕಪಿಮುಷ್ಠಿಯಲ್ಲಿ ಬಂಧಿಸಿದೆ. ಸೋಂಕಿತರ ಹಾಗೂ ಬಲಿಯಾದವರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,418 ಕ್ಕೆ ಏರಿಕೆಯಾಗಿದೆ. 2,418 ಸೋಂಕಿತರಲ್ಲಿ 781 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,418 ಜನರ ಪೈಕಿ 47ಜನ ಮೃತಪಟ್ಟಿದ್ದಾರೆ. ಉಳಿದ1,588 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,51,767 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 4,337 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 64,426 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 83,004

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 57,81,760 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 3,56,840 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 24,94,005

Published On - 6:30 am, Thu, 28 May 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್