ವಿಶ್ವದಾದ್ಯಂತ 57 ಲಕ್ಷಕ್ಕೆ ದಾಟಿದ ಕೊರೊನಾ ಸಂಖ್ಯೆ! ಭಾರತದಲೆಷ್ಟು? ಡೀಟೇಲ್ಸ್ ಇಲ್ಲಿದೆ

|

Updated on: May 28, 2020 | 2:38 PM

ಬೆಂಗಳೂರು: ಕೊರೊನಾ ವೈರಸ್ ತನ್ನ ಅಟ್ಟಹಾಸದಿಂದ ಇಡೀ ಜಗತ್ತನ್ನೇ ತನ್ನ ಕಪಿಮುಷ್ಠಿಯಲ್ಲಿ ಬಂಧಿಸಿದೆ. ಸೋಂಕಿತರ ಹಾಗೂ ಬಲಿಯಾದವರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,418 ಕ್ಕೆ ಏರಿಕೆಯಾಗಿದೆ. 2,418 ಸೋಂಕಿತರಲ್ಲಿ 781 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,418 ಜನರ ಪೈಕಿ 47ಜನ ಮೃತಪಟ್ಟಿದ್ದಾರೆ. ಉಳಿದ1,588 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ […]

ವಿಶ್ವದಾದ್ಯಂತ 57 ಲಕ್ಷಕ್ಕೆ ದಾಟಿದ ಕೊರೊನಾ ಸಂಖ್ಯೆ! ಭಾರತದಲೆಷ್ಟು? ಡೀಟೇಲ್ಸ್ ಇಲ್ಲಿದೆ
Follow us on

ಬೆಂಗಳೂರು: ಕೊರೊನಾ ವೈರಸ್ ತನ್ನ ಅಟ್ಟಹಾಸದಿಂದ ಇಡೀ ಜಗತ್ತನ್ನೇ ತನ್ನ ಕಪಿಮುಷ್ಠಿಯಲ್ಲಿ ಬಂಧಿಸಿದೆ. ಸೋಂಕಿತರ ಹಾಗೂ ಬಲಿಯಾದವರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,418 ಕ್ಕೆ ಏರಿಕೆಯಾಗಿದೆ. 2,418 ಸೋಂಕಿತರಲ್ಲಿ 781 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,418 ಜನರ ಪೈಕಿ 47ಜನ ಮೃತಪಟ್ಟಿದ್ದಾರೆ. ಉಳಿದ1,588 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ:
ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,51,767
ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 4,337
ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 64,426
ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 83,004

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​:
ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 57,81,760
ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 3,56,840
ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 24,94,005

Published On - 6:30 am, Thu, 28 May 20