ವಿಶ್ವ, ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯ ಡೀಟೇಲ್ಸ್ ಇಲ್ಲಿದೆ

ಬೆಂಗಳೂರು: ಮಹಾಮಾರಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 36ಸಾವಿರದ 216 ಕ್ಕೆ ಏರಿಕೆಯಾಗಿದೆ. 36,216ಸೋಂಕಿತರಲ್ಲಿ 14ಸಾವಿರದ 716 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 36,216 ಜನರ ಪೈಕಿ 613 ಜನ ಮೃತಪಟ್ಟಿದ್ದಾರೆ. ಉಳಿದ20 ಸಾವಿರದ 883 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 2,798 ಜನರಿಗೆ ಕೊರೊನಾ ಸೋಂಕು ತಗುಲಿದೆ. ದೇಶದಲ್ಲಿ […]

ವಿಶ್ವ, ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯ ಡೀಟೇಲ್ಸ್ ಇಲ್ಲಿದೆ
Follow us
ಆಯೇಷಾ ಬಾನು
| Updated By:

Updated on:Jul 12, 2020 | 12:51 PM

ಬೆಂಗಳೂರು: ಮಹಾಮಾರಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 36ಸಾವಿರದ 216 ಕ್ಕೆ ಏರಿಕೆಯಾಗಿದೆ. 36,216ಸೋಂಕಿತರಲ್ಲಿ 14ಸಾವಿರದ 716 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 36,216 ಜನರ ಪೈಕಿ 613 ಜನ ಮೃತಪಟ್ಟಿದ್ದಾರೆ. ಉಳಿದ20 ಸಾವಿರದ 883 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 2,798 ಜನರಿಗೆ ಕೊರೊನಾ ಸೋಂಕು ತಗುಲಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 8,20, 916 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 22,123 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 5,15,386 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 2,83,407

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,28,32,733 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 5,67,024 ವಿಶ್ವದಲ್ಲಿ 24 ಗಂಟೆ ಅವಧಿಯಲ್ಲಿ 4,985 ಜನರ ಸಾವಾಗಿದೆ. ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 74,73,735 ವಿಶ್ವದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 47,91,974 ವಿಶ್ವದಲ್ಲಿ ಒಟ್ಟು ಕೊರೊನಾ ಸೋಂಕಿತರ ಸ್ಥಿತಿ ಗಂಭೀರ- 58,830 ಹೊಸದಾಗಿ 2 ಲಕ್ಷ 14 ಸಾವಿರದ 14 ಜನರಿಗೆ ಸೋಂಕು ತಗುಲಿದೆ.

Published On - 7:14 am, Sun, 12 July 20

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ