AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ, ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ನರ್ತನ, ಸೋಂಕಿತರ ಸಂಖ್ಯೆಯ ಡೀಟೇಲ್ಸ್ ಇಲ್ಲಿದೆ

ಬೆಂಗಳೂರು: ವಿಶ್ವದಾದ್ಯಂತ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 38ಸಾವಿರದ 843 ಕ್ಕೆ ಏರಿಕೆಯಾಗಿದೆ. 38,843ಸೋಂಕಿತರಲ್ಲಿ 15ಸಾವಿರದ 409 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 38,843 ಜನರ ಪೈಕಿ 684 ಜನ ಮೃತಪಟ್ಟಿದ್ದಾರೆ. ಉಳಿದ22 ಸಾವಿರದ 746 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 2,627 […]

ವಿಶ್ವ, ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ನರ್ತನ, ಸೋಂಕಿತರ ಸಂಖ್ಯೆಯ ಡೀಟೇಲ್ಸ್ ಇಲ್ಲಿದೆ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Jul 13, 2020 | 7:26 AM

Share

ಬೆಂಗಳೂರು: ವಿಶ್ವದಾದ್ಯಂತ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 38ಸಾವಿರದ 843 ಕ್ಕೆ ಏರಿಕೆಯಾಗಿದೆ.

38,843ಸೋಂಕಿತರಲ್ಲಿ 15ಸಾವಿರದ 409 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 38,843 ಜನರ ಪೈಕಿ 684 ಜನ ಮೃತಪಟ್ಟಿದ್ದಾರೆ. ಉಳಿದ22 ಸಾವಿರದ 746 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 2,627 ಜನರಿಗೆ ಕೊರೊನಾ ಸೋಂಕು ತಗುಲಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 8,49,553 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 22,674 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 5,34,621 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 2,92,258

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,30,27,768 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 5,71,076 ವಿಶ್ವದಲ್ಲಿ 24 ಗಂಟೆ ಅವಧಿಯಲ್ಲಿ 3,952 ಜನರ ಸಾವಾಗಿದೆ. ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 75,75,483 ವಿಶ್ವದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 48,81,209 ವಿಶ್ವದಲ್ಲಿ ಒಟ್ಟು ಕೊರೊನಾ ಸೋಂಕಿತರ ಸ್ಥಿತಿ ಗಂಭೀರ- 58,925 ಹೊಸದಾಗಿ 1 ಲಕ್ಷ 94 ಸಾವಿರದ 263 ಜನರಿಗೆ ಸೋಂಕು ತಗುಲಿದೆ.

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!