ವಿಶ್ವ, ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ನರ್ತನ, ಸೋಂಕಿತರ ಸಂಖ್ಯೆಯ ಡೀಟೇಲ್ಸ್ ಇಲ್ಲಿದೆ

|

Updated on: Jul 13, 2020 | 7:26 AM

ಬೆಂಗಳೂರು: ವಿಶ್ವದಾದ್ಯಂತ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 38ಸಾವಿರದ 843 ಕ್ಕೆ ಏರಿಕೆಯಾಗಿದೆ. 38,843ಸೋಂಕಿತರಲ್ಲಿ 15ಸಾವಿರದ 409 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 38,843 ಜನರ ಪೈಕಿ 684 ಜನ ಮೃತಪಟ್ಟಿದ್ದಾರೆ. ಉಳಿದ22 ಸಾವಿರದ 746 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 2,627 […]

ವಿಶ್ವ, ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ನರ್ತನ, ಸೋಂಕಿತರ ಸಂಖ್ಯೆಯ ಡೀಟೇಲ್ಸ್ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ವಿಶ್ವದಾದ್ಯಂತ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 38ಸಾವಿರದ 843 ಕ್ಕೆ ಏರಿಕೆಯಾಗಿದೆ.

38,843ಸೋಂಕಿತರಲ್ಲಿ 15ಸಾವಿರದ 409 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 38,843 ಜನರ ಪೈಕಿ 684 ಜನ ಮೃತಪಟ್ಟಿದ್ದಾರೆ. ಉಳಿದ22 ಸಾವಿರದ 746 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 2,627 ಜನರಿಗೆ ಕೊರೊನಾ ಸೋಂಕು ತಗುಲಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ:
ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 8,49,553
ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 22,674
ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 5,34,621
ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 2,92,258

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​:
ವಿಶ್ವದಾದ್ಯಂತ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,30,27,768
ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 5,71,076
ವಿಶ್ವದಲ್ಲಿ 24 ಗಂಟೆ ಅವಧಿಯಲ್ಲಿ 3,952 ಜನರ ಸಾವಾಗಿದೆ.
ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 75,75,483
ವಿಶ್ವದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 48,81,209
ವಿಶ್ವದಲ್ಲಿ ಒಟ್ಟು ಕೊರೊನಾ ಸೋಂಕಿತರ ಸ್ಥಿತಿ ಗಂಭೀರ- 58,925
ಹೊಸದಾಗಿ 1 ಲಕ್ಷ 94 ಸಾವಿರದ 263 ಜನರಿಗೆ ಸೋಂಕು ತಗುಲಿದೆ.