AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ, ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕಿತರೆಷ್ಟು? ಡೀಟೇಲ್ಸ್ ಇಲ್ಲಿದೆ

ಬೆಂಗಳೂರು: ಮಹಾಮಾರಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 44ಸಾವಿರದ 77 ಕ್ಕೆ ಏರಿಕೆಯಾಗಿದೆ. 44,077ಸೋಂಕಿತರಲ್ಲಿ 17ಸಾವಿರದ 390 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 44,077 ಜನರ ಪೈಕಿ 842 ಜನ ಮೃತಪಟ್ಟಿದ್ದಾರೆ. ಉಳಿದ25 ಸಾವಿರದ 839 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 2,496 ಜನರಿಗೆ ಕೊರೊನಾ ಸೋಂಕು ತಗುಲಿದೆ. ದೇಶದಲ್ಲಿ […]

ವಿಶ್ವ, ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕಿತರೆಷ್ಟು? ಡೀಟೇಲ್ಸ್ ಇಲ್ಲಿದೆ
ಆಯೇಷಾ ಬಾನು
ಆಯೇಷಾ ಬಾನು|

Updated on: Jul 15, 2020 | 7:33 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 44ಸಾವಿರದ 77 ಕ್ಕೆ ಏರಿಕೆಯಾಗಿದೆ.

44,077ಸೋಂಕಿತರಲ್ಲಿ 17ಸಾವಿರದ 390 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 44,077 ಜನರ ಪೈಕಿ 842 ಜನ ಮೃತಪಟ್ಟಿದ್ದಾರೆ. ಉಳಿದ25 ಸಾವಿರದ 839 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 2,496 ಜನರಿಗೆ ಕೊರೊನಾ ಸೋಂಕು ತಗುಲಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 9,67,752 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 23,727 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 5,71,460 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 3,11,565

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,34,45,299 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 5,80,230 ವಿಶ್ವದಲ್ಲಿ 24 ಗಂಟೆ ಅವಧಿಯಲ್ಲಿ 5,255 ಜನರ ಸಾವಾಗಿದೆ. ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 78,31,200 ವಿಶ್ವದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 50,33,869 ವಿಶ್ವದಲ್ಲಿ ಒಟ್ಟು ಕೊರೊನಾ ಸೋಂಕಿತರ ಸ್ಥಿತಿ ಗಂಭೀರ- 59,384 ಹೊಸದಾಗಿ 2 ಲಕ್ಷ 14 ಸಾವಿರದ 716 ಜನರಿಗೆ ಸೋಂಕು ತಗುಲಿದೆ.

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ