ವಿಶ್ವ, ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕಿತರ ಡೀಟೇಲ್ಸ್ ಇಲ್ಲಿದೆ
ಬೆಂಗಳೂರು: ಮಹಾಮಾರಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 51ಸಾವಿರದ 422 ಕ್ಕೆ ಏರಿಕೆಯಾಗಿದೆ. 51,422ಸೋಂಕಿತರಲ್ಲಿ 19ಸಾವಿರದ 729 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 51,422 ಜನರ ಪೈಕಿ 1,032 ಜನ ಮೃತಪಟ್ಟಿದ್ದಾರೆ. ಉಳಿದ30 ಸಾವಿರದ 655 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 4,169 ಜನರಿಗೆ ಕೊರೊನಾ ಸೋಂಕು ತಗುಲಿದೆ. ದೇಶದಲ್ಲಿ […]
ಬೆಂಗಳೂರು: ಮಹಾಮಾರಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 51ಸಾವಿರದ 422 ಕ್ಕೆ ಏರಿಕೆಯಾಗಿದೆ. 51,422ಸೋಂಕಿತರಲ್ಲಿ 19ಸಾವಿರದ 729 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 51,422 ಜನರ ಪೈಕಿ 1,032 ಜನ ಮೃತಪಟ್ಟಿದ್ದಾರೆ. ಉಳಿದ30 ಸಾವಿರದ 655 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 4,169 ಜನರಿಗೆ ಕೊರೊನಾ ಸೋಂಕು ತಗುಲಿದೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 9,68, 876 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 24,915 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 6,12,815 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 3,31,146
ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್: ವಿಶ್ವದಾದ್ಯಂತ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,39,24,285 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 5,91,835 ವಿಶ್ವದಲ್ಲಿ 24 ಗಂಟೆ ಅವಧಿಯಲ್ಲಿ 5,625 ಜನರ ಸಾವಾಗಿದೆ. ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 82,65,400 ವಿಶ್ವದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 50,67,050 ವಿಶ್ವದಲ್ಲಿ ಒಟ್ಟು ಕೊರೊನಾ ಸೋಂಕಿತರ ಸ್ಥಿತಿ ಗಂಭೀರ- 59,902 ಹೊಸದಾಗಿ 2 ಲಕ್ಷ 40 ಸಾವಿರದ 210 ಜನರಿಗೆ ಸೋಂಕು ತಗುಲಿದೆ.