AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ, ದೇಶ ಹಾಗೂ ರಾಜ್ಯದಲ್ಲಿನ ಒಟ್ಟು ಸೋಂಕಿತರೆಷ್ಟು? ಡೀಟೇಲ್ಸ್ ಇಲ್ಲಿದೆ

ಬೆಂಗಳೂರು: ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 63 ಸಾವಿರದ 772 ಕ್ಕೆ ಏರಿಕೆಯಾಗಿದೆ. 63,772ಸೋಂಕಿತರಲ್ಲಿ 23ಸಾವಿರದ 065 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 63,772 ಜನರ ಪೈಕಿ 1,331 ಜನ ಮೃತಪಟ್ಟಿದ್ದಾರೆ. ಉಳಿದ39 ಸಾವಿರದ 371 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 4,120 ಜನರಿಗೆ ಕೊರೊನಾ ಸೋಂಕು ತಗುಲಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ […]

ವಿಶ್ವ, ದೇಶ ಹಾಗೂ ರಾಜ್ಯದಲ್ಲಿನ ಒಟ್ಟು ಸೋಂಕಿತರೆಷ್ಟು? ಡೀಟೇಲ್ಸ್ ಇಲ್ಲಿದೆ
ಆಯೇಷಾ ಬಾನು
|

Updated on: Jul 20, 2020 | 8:16 AM

Share

ಬೆಂಗಳೂರು: ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 63 ಸಾವಿರದ 772 ಕ್ಕೆ ಏರಿಕೆಯಾಗಿದೆ. 63,772ಸೋಂಕಿತರಲ್ಲಿ 23ಸಾವಿರದ 065 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 63,772 ಜನರ ಪೈಕಿ 1,331 ಜನ ಮೃತಪಟ್ಟಿದ್ದಾರೆ. ಉಳಿದ39 ಸಾವಿರದ 371 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 4,120 ಜನರಿಗೆ ಕೊರೊನಾ ಸೋಂಕು ತಗುಲಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 10,77,618 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 26,816 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 6,77,423 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 3,73, 379

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,46,27,401 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 6,08,463 ವಿಶ್ವದಲ್ಲಿ 24 ಗಂಟೆ ಅವಧಿಯಲ್ಲಿ 4,220 ಜನರ ಸಾವಾಗಿದೆ. ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 87,28,922 ವಿಶ್ವದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 52,90,016 ವಿಶ್ವದಲ್ಲಿ ಒಟ್ಟು ಕೊರೊನಾ ಸೋಂಕಿತರ ಸ್ಥಿತಿ ಗಂಭೀರ- 59,871 ಹೊಸದಾಗಿ 2 ಲಕ್ಷ 12 ಸಾವಿರದ 742 ಜನರಿಗೆ ಸೋಂಕು ತಗುಲಿದೆ.