ದೇಶದಲ್ಲಿ 11ಲಕ್ಷ ಗಡಿ ದಾಟಿದ ಸೋಂಕಿತರು, ವಿಶ್ವ ಹಾಗೂ ರಾಜ್ಯದಲ್ಲಿನ ಒಟ್ಟು ಸೋಂಕಿತರೆಷ್ಟು?
ಬೆಂಗಳೂರು: ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 67 ಸಾವಿರದ 420 ಕ್ಕೆ ಏರಿಕೆಯಾಗಿದೆ. 67,420ಸೋಂಕಿತರಲ್ಲಿ 23ಸಾವಿರದ 795 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 67,420 ಜನರ ಪೈಕಿ 1,403 ಜನ ಮೃತಪಟ್ಟಿದ್ದಾರೆ. ಉಳಿದ42 ಸಾವಿರದ 216 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 3,648 ಜನರಿಗೆ ಕೊರೊನಾ ಸೋಂಕು ತಗುಲಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ […]
ಬೆಂಗಳೂರು: ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 67 ಸಾವಿರದ 420 ಕ್ಕೆ ಏರಿಕೆಯಾಗಿದೆ. 67,420ಸೋಂಕಿತರಲ್ಲಿ 23ಸಾವಿರದ 795 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 67,420 ಜನರ ಪೈಕಿ 1,403 ಜನ ಮೃತಪಟ್ಟಿದ್ದಾರೆ. ಉಳಿದ42 ಸಾವಿರದ 216 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 3,648 ಜನರಿಗೆ ಕೊರೊನಾ ಸೋಂಕು ತಗುಲಿದೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 11,18,043 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 27,497 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 7,87,000 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 3,90,459
ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್: ವಿಶ್ವದಾದ್ಯಂತ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,48,40,143 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 6,12,489 ವಿಶ್ವದಲ್ಲಿ 24 ಗಂಟೆ ಅವಧಿಯಲ್ಲಿ 3,903 ಜನರ ಸಾವಾಗಿದೆ. ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 88,95,630 ವಿಶ್ವದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 53,32,024 ವಿಶ್ವದಲ್ಲಿ ಒಟ್ಟು ಕೊರೊನಾ ಸೋಂಕಿತರ ಸ್ಥಿತಿ ಗಂಭೀರ- 59,811 ಹೊಸದಾಗಿ 1 ಲಕ್ಷ 99 ಸಾವಿರದ 807 ಜನರಿಗೆ ಸೋಂಕು ತಗುಲಿದೆ.
Published On - 7:50 am, Tue, 21 July 20