AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ 7ಲಕ್ಷದ ಗಡಿ ದಾಟಿದ ಕೊರೊನಾ ವೈರಸ್, ವಿಶ್ವ ಹಾಗೂ ರಾಜ್ಯದ ಡೀಟೇಲ್ಸ್ ಇಲ್ಲಿದೆ

ಬೆಂಗಳೂರು: ಕೊರೊನಾ ಮಹಾಮಾರಿಗೆ ವಿಶ್ವ ಮತ್ತಷ್ಟು ಕುಗ್ಗಿ ಹೋಗಿದೆ. ದಿನೇ ದಿನೇ ಸೋಂಕು ಬಲಿಷ್ಠವಾಗುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 26 ಸಾವಿರದ 815ಕ್ಕೆ ಏರಿಕೆಯಾಗಿದೆ. 26,815 ಸೋಂಕಿತರಲ್ಲಿ 11ಸಾವಿರದ 98ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 26,815 ಜನರ ಪೈಕಿ 416 ಜನ ಮೃತಪಟ್ಟಿದ್ದಾರೆ. ಉಳಿದ 15ಸಾವಿರದ 297 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 1,498 […]

ದೇಶದಲ್ಲಿ 7ಲಕ್ಷದ ಗಡಿ ದಾಟಿದ ಕೊರೊನಾ ವೈರಸ್, ವಿಶ್ವ ಹಾಗೂ ರಾಜ್ಯದ ಡೀಟೇಲ್ಸ್ ಇಲ್ಲಿದೆ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 08, 2020 | 12:11 PM

Share

ಬೆಂಗಳೂರು: ಕೊರೊನಾ ಮಹಾಮಾರಿಗೆ ವಿಶ್ವ ಮತ್ತಷ್ಟು ಕುಗ್ಗಿ ಹೋಗಿದೆ. ದಿನೇ ದಿನೇ ಸೋಂಕು ಬಲಿಷ್ಠವಾಗುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 26 ಸಾವಿರದ 815ಕ್ಕೆ ಏರಿಕೆಯಾಗಿದೆ. 26,815 ಸೋಂಕಿತರಲ್ಲಿ 11ಸಾವಿರದ 98ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 26,815 ಜನರ ಪೈಕಿ 416 ಜನ ಮೃತಪಟ್ಟಿದ್ದಾರೆ. ಉಳಿದ 15ಸಾವಿರದ 297 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 1,498 ಜನರಿಗೆ ಕೊರೊನಾ ಸೋಂಕು ತಗುಲಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 7,19,665 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 20,160 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 4,39,948 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 2,59,557

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,19,39,497 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 5,45,586 ವಿಶ್ವದಲ್ಲಿ 24 ಗಂಟೆ ಅವಧಿಯಲ್ಲಿ 5,446 ಜನರ ಸಾವಾಗಿದೆ. ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 68,41,557 ವಿಶ್ವದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 45,52,354 ವಿಶ್ವದಲ್ಲಿ ಒಟ್ಟು ಕೊರೊನಾ ಸೋಂಕಿತರ ಸ್ಥಿತಿ ಗಂಭೀರ- 58,165 ಹೊಸದಾಗಿ 2 ಲಕ್ಷ 5 ಸಾವಿರದ 466 ಜನರಿಗೆ ಸೋಂಕು ತಗುಲಿದೆ.

Published On - 7:41 am, Wed, 8 July 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ