ವಿಶ್ವ, ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಎಷ್ಟು? ಡೀಟೇಲ್ಸ್ ಇಲ್ಲಿದೆ

ಬೆಂಗಳೂರು: ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28 ಸಾವಿರದ 877ಕ್ಕೆ ಏರಿಕೆಯಾಗಿದೆ. 28,877 ಸೋಂಕಿತರಲ್ಲಿ 11ಸಾವಿರದ 876ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 28,877 ಜನರ ಪೈಕಿ 470 ಜನ ಮೃತಪಟ್ಟಿದ್ದಾರೆ. ಉಳಿದ 16ಸಾವಿರದ 527 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 2,062 ಜನರಿಗೆ ಕೊರೊನಾ ಸೋಂಕು ತಗುಲಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು […]

ವಿಶ್ವ, ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಎಷ್ಟು? ಡೀಟೇಲ್ಸ್ ಇಲ್ಲಿದೆ
Ayesha Banu

| Edited By:

Jul 09, 2020 | 11:50 AM

ಬೆಂಗಳೂರು: ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28 ಸಾವಿರದ 877ಕ್ಕೆ ಏರಿಕೆಯಾಗಿದೆ. 28,877 ಸೋಂಕಿತರಲ್ಲಿ 11ಸಾವಿರದ 876ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 28,877 ಜನರ ಪೈಕಿ 470 ಜನ ಮೃತಪಟ್ಟಿದ್ದಾರೆ. ಉಳಿದ 16ಸಾವಿರದ 527 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 2,062 ಜನರಿಗೆ ಕೊರೊನಾ ಸೋಂಕು ತಗುಲಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 7,42,417 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 20,642 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 4,56,831 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 2,64,944

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,21,55,396 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 5,51,183 ವಿಶ್ವದಲ್ಲಿ 24 ಗಂಟೆ ಅವಧಿಯಲ್ಲಿ 5,509 ಜನರ ಸಾವಾಗಿದೆ. ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 70,25,061 ವಿಶ್ವದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 45,79,153 ವಿಶ್ವದಲ್ಲಿ ಒಟ್ಟು ಕೊರೊನಾ ಸೋಂಕಿತರ ಸ್ಥಿತಿ ಗಂಭೀರ- 58,325 ಹೊಸದಾಗಿ 2 ಲಕ್ಷ 13 ಸಾವಿರದ 73 ಜನರಿಗೆ ಸೋಂಕು ತಗುಲಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada