34 ಪ್ರಯಾಣಿಕರಿದ್ದ Bus Kidnap ಮಾಡಿದ್ದಾನೆ ಫೈನಾನ್ಸ್​ ಮಾಲೀಕ! ಮುಂದೇನು?

ಲಕ್ನೋ: ಕೊಟ್ಟ ಸಾಲವನ್ನ ವಸೂಲಿ ಮಾಡಲು ಫೈನಾನ್ಸ್​ ಮಾಲೀಕನೊಬ್ಬ 34 ಪ್ರಯಾಣಿಕರಿದ್ದ ಬಸ್​ ಅನ್ನೇ ಕಿಡ್ನಾಪ್​ ಮಾಡಿರೋ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಪ್ರಯಾಣಿಕರ ಸಹಿತ ಬಸ್​ನ ಫೈನಾನ್ಸ್​ ಮಾಲೀಕ ನಿಗೂಢ ಸ್ಥಳಕ್ಕೆ ಕರೆದೊಯ್ದಿದ್ದಾನೆ ಎಂದು ತಿಳಿದುಬಂದಿದೆ. ಬಸ್​ನ ಚಾಲಕ ಮತ್ತು ಕಂಡಕ್ಟರ್​ ನನ್ನು ಕೆಳಗಿಳಿಸಿ ಮಾಲೀಕ ವಾಹನವನ್ನ ಹೈಜಾಕ್​ ಮಾಡಿದ್ದಾನಂತೆ. ಇನ್ನು ಸಾಲದ ಬಗ್ಗೆ ಮಾಹಿತಿ ಇದ್ದ ಚಾಲಕ ಮತ್ತು ಕಂಡೆಕ್ಟರ್​ ಬಸ್​ನಿಂದ ಇಳಿದ ಬಳಿಕ ಪೊಲೀಸರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಇದೀಗ, […]

34 ಪ್ರಯಾಣಿಕರಿದ್ದ Bus Kidnap ಮಾಡಿದ್ದಾನೆ ಫೈನಾನ್ಸ್​ ಮಾಲೀಕ! ಮುಂದೇನು?
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Aug 19, 2020 | 11:42 AM

ಲಕ್ನೋ: ಕೊಟ್ಟ ಸಾಲವನ್ನ ವಸೂಲಿ ಮಾಡಲು ಫೈನಾನ್ಸ್​ ಮಾಲೀಕನೊಬ್ಬ 34 ಪ್ರಯಾಣಿಕರಿದ್ದ ಬಸ್​ ಅನ್ನೇ ಕಿಡ್ನಾಪ್​ ಮಾಡಿರೋ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

ಪ್ರಯಾಣಿಕರ ಸಹಿತ ಬಸ್​ನ ಫೈನಾನ್ಸ್​ ಮಾಲೀಕ ನಿಗೂಢ ಸ್ಥಳಕ್ಕೆ ಕರೆದೊಯ್ದಿದ್ದಾನೆ ಎಂದು ತಿಳಿದುಬಂದಿದೆ. ಬಸ್​ನ ಚಾಲಕ ಮತ್ತು ಕಂಡಕ್ಟರ್​ ನನ್ನು ಕೆಳಗಿಳಿಸಿ ಮಾಲೀಕ ವಾಹನವನ್ನ ಹೈಜಾಕ್​ ಮಾಡಿದ್ದಾನಂತೆ.

ಇನ್ನು ಸಾಲದ ಬಗ್ಗೆ ಮಾಹಿತಿ ಇದ್ದ ಚಾಲಕ ಮತ್ತು ಕಂಡೆಕ್ಟರ್​ ಬಸ್​ನಿಂದ ಇಳಿದ ಬಳಿಕ ಪೊಲೀಸರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಇದೀಗ, ಬಸ್​ ಹಾಗೂ 34 ಮಂದಿ ಪ್ರಯಾಣಿಕರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Published On - 11:39 am, Wed, 19 August 20

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್