AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Leopard Attack : 6 ವರ್ಷದ ಬಾಲಕಿಯನ್ನು ಕೊಂದ ಚಿರತೆ

Leopard Attack: ದುಧಿ ಬವಡಿ ಗ್ರಾಮದ ಹೊರವಲಯದಲ್ಲಿರುವ ರವಿನಾ ವಾಸ್ನಿಕ್ ಎಂಬ ಮಗು ತನ್ನ ಹೆತ್ತವರೊಂದಿಗೆ ಮಲಗಿದ್ದಾಗ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಕೋರಲ್ ಅರಣ್ಯ ವಲಯದ ಅಧಿಕಾರಿ ರಾಹುಲ್ ಜೈನ್ ತಿಳಿಸಿದ್ದಾರೆ. ಚಿರತೆ ಆಕೆಯ ಮೇಲೆ ದಾಳಿ ಮಾಡಿ ಸ್ಥಳದಲ್ಲೇ ಕೊಂದು ಹಾಕಿದೆ.

Leopard Attack : 6 ವರ್ಷದ ಬಾಲಕಿಯನ್ನು ಕೊಂದ ಚಿರತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 10, 2022 | 11:21 AM

Share

ಗುರುವಾರ ಮುಂಜಾನೆ ಮಧ್ಯಪ್ರದೇಶದ ಮೊವ್ ತೆಹಸಿಲ್‌ನ ಹಳ್ಳಿಯೊಂದರಲ್ಲಿ ಆರು ವರ್ಷದ ಬಾಲಕಿಯ ಮೇಲೆ ಚಿರತೆ ದಾಳಿ ಮಾಡಿ ಕೊಂದಿದೆ ಎಂದು ಅರಣ್ಯಾಧಿಕಾರಿಯೊಬ್ಬರು ತಿಳಿಸಿದ್ದಾರೆ. ದುಧಿ ಬವಡಿ ಗ್ರಾಮದ ಹೊರವಲಯದಲ್ಲಿರುವ ರವಿನಾ ವಾಸ್ನಿಕ್ ಎಂಬ ಮಗು ತನ್ನ ಹೆತ್ತವರೊಂದಿಗೆ ಮಲಗಿದ್ದಾಗ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಕೋರಲ್ ಅರಣ್ಯ ವಲಯದ ಅಧಿಕಾರಿ ರಾಹುಲ್ ಜೈನ್ ತಿಳಿಸಿದ್ದಾರೆ. ಚಿರತೆ ಆಕೆಯ ಮೇಲೆ ದಾಳಿ ಮಾಡಿ ಸ್ಥಳದಲ್ಲೇ ಕೊಂದು ಹಾಕಿದೆ. ಆಕೆಯ ಪೋಷಕರು ದೂರು ನೀಡಿದ  ನಂತರ ಪರಭಕ್ಷಕ ಸ್ಥಳದಿಂದ ಓಡಿಹೋಗಿದೆ ಎಂದು ಅರಣ್ಯಾಧಿಕಾರಿ  ಹೇಳಿದರು.

“ಪರಿಸ್ಥಿತಿಯನ್ನು ಅವಲೋಕಿಸಲು ಕೋರಲ್ ಅರಣ್ಯ ವಲಯದ ಅಧಿಕಾರಿ ರಾಹುಲ್ ಜೈನ್ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಮಗುವಿನ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿಮ್ರೋಲ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ಯಲಾಗಿದ್ದು, ಸಂತ್ರಸ್ತ ಕುಟುಂಬಕ್ಕೆ ಪರಿಹಾರವನ್ನು ನೀಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು

ಇದನ್ನೂ ಓದಿ
Image
Rajya Sabha Elections 2022 : ಅವಿರೋಧವಾಗಿ ಗೆದ್ದಿದ್ದರಿಂದ 41 ಸ್ಥಾನಗಳು ಭರ್ತಿ
Image
Anocovax: ಭಾರತದಲ್ಲಿ ಪ್ರಾಣಿಗಳಿಗೆ ಮೊದಲ ಕೊವಿಡ್ ಲಸಿಕೆ ಆರಂಭ; ಡೆಲ್ಟಾ, ಒಮಿಕ್ರಾನ್ ವಿರುದ್ಧವೂ ಹೋರಾಡುತ್ತೆ ಅನೊಕೊವಾಕ್ಸ್​
Image
Dowry Case: ವರದಕ್ಷಿಣೆಗಾಗಿ ಹೆಂಡತಿಯ ಬೆರಳು ಕತ್ತರಿಸಿದ ಸೇನಾಧಿಕಾರಿ
Image
Amul: ಪ್ಲಾಸ್ಟಿಕ್ ಸ್ಟ್ರಾ ಬ್ಯಾನ್ ಮಾಡದಂತೆ ಪ್ರಧಾನಿ ಮೋದಿಗೆ ಅಮುಲ್ ಮನವಿ; ಕಾರಣವೇನು?

ಈ ಸುದ್ದಿನ್ನು ಓದಲು ಇಲ್ಲಿ ಕ್ಲಿಕ್ ಮಾಡಿ : ನಿಮಗಿದು ಗೊತ್ತೇ?: ಮೊದಲ ಸೂರ್ಯ ಮುಳುಗದ ಸಾಮ್ರಾಜ್ಯ

ಮಹಾರಾಷ್ಟ್ರದಲ್ಲಿ ನಾಯಿ ಮೇಲೆ ಚಿರತೆ ದಾಳಿ 

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಚಿರತೆಯೊಂದು ಮನೆಯ ಆವರಣಕ್ಕೆ ನುಗ್ಗಿ ಸಾಕು ನಾಯಿಯನ್ನು ಕೊಂದು ಹಾಕಿದೆ. ಮಧ್ಯರಾತ್ರಿ 12.30ರ ಸುಮಾರಿಗೆ ಮುಂಗ್ಸಾರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದಾಳಿಯ ದೃಶ್ಯ ಮನೆಯ  ಸಿಸಿಟಿವಿ ಕ್ಯಾಮೆರಾದಲ್ಲಿ  ಸೆರೆಹಿಡಿದಿವೆ ಮತ್ತು ಗೇಟಿನ ಬಳಿ ನಾಯಿ ಕುಳಿತಿರುವುದನ್ನು ದೃಶ್ಯಾವಳಿಗಳು ತೋರಿಸಿವೆ, ಚಿರತೆ ಅದರ ಮೇಲೆ ಎರಗಿದೆ. ನಾಯಿ ಅಲ್ಲಿಂದ ತಪ್ಪಿಸುವ ಮೊದಲ್ಲೇ ಚಿರತೆ ನಾಯಿಯನ್ನು ಹಿಡಿದಿದೆ.   ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಗ್ರಾಮಸ್ಥರು ಜಾಗೃತರಾಗುವಂತೆ ತಿಳಿಸಿದ್ದು, ಪರಭಕ್ಷಕನನ್ನು ಹಿಡಿಯಲು ಸ್ಥಳದಲ್ಲಿ ಬಲೆಗಳನ್ನು ಹಾಕಲಾಗುವುದು ಎಂದು ಅವರು ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 11:18 am, Fri, 10 June 22

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ