Liquor Policy Scam: ಮದ್ಯ ನೀತಿ ಹಗರಣ, 40 ಸ್ಥಳಗಳಲ್ಲಿ ಶೋಧ ನಡೆಸುತ್ತಿರುವ ಇಡಿ

ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) 40 ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ. ಹೈದರಾಬಾದ್, ಬೆಂಗಳೂರು, ಮಂಗಳೂರು ಮತ್ತು ಚೆನ್ನೈನಲ್ಲಿ ಶೋಧ ನಡೆಸಲಾಗುತ್ತಿದೆ.

Liquor Policy Scam: ಮದ್ಯ ನೀತಿ ಹಗರಣ, 40 ಸ್ಥಳಗಳಲ್ಲಿ ಶೋಧ ನಡೆಸುತ್ತಿರುವ ಇಡಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 16, 2022 | 9:50 AM

ದೆಹಲಿ: ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) 40 ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ. ಹೈದರಾಬಾದ್, ಬೆಂಗಳೂರು, ಮಂಗಳೂರು ಮತ್ತು ಚೆನ್ನೈನಲ್ಲಿ ಶೋಧ ನಡೆಸಲಾಗುತ್ತಿದೆ.

ಇದಕ್ಕೂ ಮೊದಲು ಸೆಪ್ಟೆಂಬರ್ 6ರಂದು, ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ದೆಹಲಿ ಮತ್ತು ಇತರ ನಗರಗಳ 35 ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿತ್ತು.

ದೆಹಲಿಯಲ್ಲಿ ಎಎಪಿ ಸರ್ಕಾರ ಜಾರಿಗೊಳಿಸಿದ ಹೊಸ ಮದ್ಯದ ಪೊಲೀಸರ ಕರಡು ತಯಾರಿಕೆಯಲ್ಲಿ ಭಾಗಿಯಾಗಿರುವ ತಯಾರಕರು ಸೇರಿದಂತೆ ಮದ್ಯದ ವ್ಯಾಪಾರದಲ್ಲಿ ತೊಡಗಿರುವವರ ಸ್ಥಳಗಳನ್ನು ಶೋಧ ನಡೆಸಲಾಯಿತು.

ಹೆಚ್ಚಿನ ಮಾಹಿತಿ ನೀಡಲಾಗುವುದು

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ

ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​

ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ

ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ

ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು

ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್

ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್

ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ

ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ