AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡವರಿಗೆ ಪ್ರತಿ ತಿಂಗಳೂ 6 ಸಾವಿರ ಸಹಾಯಧನ ನೀಡಿ; ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಒತ್ತಾಯ

ಈ ಎಲ್ಲ ಅಂಶಗಳನ್ನು ಪರಿಗಣಿಸಿ ತಕ್ಷಣವೇ ಲಾಕ್​ಡೌನ್ ಜಾರಿಯಲ್ಲಿರುವ ರಾಜ್ಯಗಳ ಬಡಜನರಿಗೆ ಪ್ರತಿ ತಿಂಗಳು 6 ಸಾವಿರ ಸಹಾಯ ಧನ ಒದಗಿಸುವಂತೆ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಬಡವರಿಗೆ ಪ್ರತಿ ತಿಂಗಳೂ 6 ಸಾವಿರ ಸಹಾಯಧನ ನೀಡಿ; ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಒತ್ತಾಯ
ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ
guruganesh bhat
|

Updated on: May 16, 2021 | 10:28 PM

Share

ದೆಹಲಿ: ದೇಶದ ವಿವಿಧ ರಾಜ್ಯಗಳಲ್ಲಿ ಲಾಕ್​ಡೌನ್​ನಿಂದ ಆರ್ಥಿಕ ತೊಂದರೆಗೊಳಗಾದ ಬಡವರಿಗೆ ಪ್ರತಿ ತಿಂಗಳು 6 ಸಾವಿರ ಸಹಾಯಧನ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಲೋಕಸಭೆಯಲ್ಲಿನ ಮುಖಂಡ ಅಧೀರ್ ರಂಜನ್ ಚೌಧರಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಲಾಕ್​ಡೌನ್ ಜಾರಿಯಲ್ಲಿರುವ ರಾಜ್ಯಗಳ ಬಡಜನರಿಗೆ ಸಹಾಯ ಧನ ನೀಡುವುದು ಲಕ್ಷಾಂತರ ಬಡವರ ನೋವುಗಳನ್ನು ಕೊಂಚ ಮಟ್ಟಿಗೆ ತಗ್ಗಿಸಬಹುದು. ದೇಶದ ಆರ್ಥಿಕ ಸ್ಥಿತಿಯ ಮೇಲೂ ಇದು ಪರಿಣಾಮ ಬೀರಬಲ್ಲದು ಎಂದು ಅವರು ಪತ್ರದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಲಾಕ್​ಡೌನ್ ಇರುವ ರಾಜ್ಯಗಳಲ್ಲಿ ಬಡವರು ತಮ್ಮ ಕುಟುಂಬಕ್ಕೆ ಅಗತ್ಯ ಆಹಾರ ವಸ್ತುಗಳನ್ನು ಕೊಳ್ಳಲೂ ತೊಂದರೆಗೀಡಾಗಿರಬಹುದು. ಸಾವಿರಾರು ಜನರ ಉದ್ಯೋಗ ನಷ್ಟ ಸಂಭವಿಸಿರಬಹುದು. ಅಂತಹ ಕುಟುಂಬಗಳು ಮುಂದಿನ ದಿನಗಳಲ್ಲಿ ಇನ್ನಷ್ಟು ಸಂಕಷ್ಟಕ್ಕೆ ಒಳಗಾಗುತ್ತವೆ. ಈಗಾಗಲೇ ಕಾಂಗ್ರೆಸ್ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಸಹ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿದ್ದಾರೆ.

ಈ ಎಲ್ಲ ಅಂಶಗಳನ್ನು ಪರಿಗಣಿಸಿ ತಕ್ಷಣವೇ ಲಾಕ್​ಡೌನ್ ಜಾರಿಯಲ್ಲಿರುವ ರಾಜ್ಯಗಳ ಬಡಜನರಿಗೆ ಪ್ರತಿ ತಿಂಗಳು 6 ಸಾವಿರ ಸಹಾಯಧನ ಒದಗಿಸುವಂತೆ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಭುವನ್​ ಪೊನ್ನಣ್ಣ​ ನಿಜವಾದ ಬಿಗ್​ ಬಾಸ್​; ಕೊವಿಡ್​ ಸಂಕಷ್ಟದಲ್ಲಿ ಮಾಡಿದ ಸಹಾಯ ನೆನೆದು ಭಾವುಕರಾದ ಹಿರಿಯ ನಟ

Covid-19 Karnataka Update: ಕಳೆದ 24 ಗಂಟೆಗಳಲ್ಲಿ ಬೆಂಗಳೂರಲ್ಲಿ 8,344, ಇತರ ಜಿಲ್ಲೆಗಳಲ್ಲಿ 23,197 ಕೊವಿಡ್ ಸೋಂಕಿತರು ಪತ್ತೆ

ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!