AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹೈದರಾಬಾದ್​ನ ಜೈನ ದೇವಾಲಯದ ಬಳಿ ವಾಷಿಂಗ್​ ಮಷಿನ್ ಸ್ಫೋಟ

Video: ಹೈದರಾಬಾದ್​ನ ಜೈನ ದೇವಾಲಯದ ಬಳಿ ವಾಷಿಂಗ್​ ಮಷಿನ್ ಸ್ಫೋಟ

ನಯನಾ ರಾಜೀವ್
|

Updated on:Jan 18, 2026 | 12:50 PM

Share

ಹೈದರಾಬಾದಿನ ಕೃಷ್ಣ ನಗರ ಪ್ರದೇಶದಲ್ಲಿರುವ ಜೈನ ದೇವಾಲಯದ ಬಳಿ ವಾಷಿಂಗ್​ ಮಷನ್ ಸ್ಫೋಟಗೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಸ್ಯಾಮ್‌ಸಂಗ್ ವಾಷಿಂಗ್ ಮೆಷಿನ್ ಸ್ಫೋಟಗೊಂಡಿದೆ. ಟನೆಯ ಸಮಯದಲ್ಲಿ ವಾಷಿಂಗ್ ಮೆಷಿನ್ ಬಳಿ ಯಾರೂ ಇರಲಿಲ್ಲ, ಆದ್ದರಿಂದ ದೊಡ್ಡ ಅಪಘಾತವನ್ನು ತಪ್ಪಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ಅಥವಾ ತಾಂತ್ರಿಕ ದೋಷದಿಂದಾಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಆದರೆ ಶಬ್ದ ಕೇಳಿ ಎಲ್ಲರೂ ಬಾಂಬ್ ಸ್ಫೋಟವಾದಂತೆ ಭಯಪಟ್ಟು ಮನೆಯಿಂದ ಓಡಿ ಬಂದಿದ್ದರು.

ಹೈದರಾಬಾದ್, ಜನವರಿ 18: ಹೈದರಾಬಾದಿನ ಕೃಷ್ಣ ನಗರ ಪ್ರದೇಶದಲ್ಲಿರುವ ಜೈನ ದೇವಾಲಯದ ಬಳಿ ವಾಷಿಂಗ್​ ಮಷನ್ ಸ್ಫೋಟಗೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಸ್ಯಾಮ್‌ಸಂಗ್ ವಾಷಿಂಗ್ ಮೆಷಿನ್ ಸ್ಫೋಟಗೊಂಡಿದೆ. ಟನೆಯ ಸಮಯದಲ್ಲಿ ವಾಷಿಂಗ್ ಮೆಷಿನ್ ಬಳಿ ಯಾರೂ ಇರಲಿಲ್ಲ, ಆದ್ದರಿಂದ ದೊಡ್ಡ ಅಪಘಾತವನ್ನು ತಪ್ಪಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ಅಥವಾ ತಾಂತ್ರಿಕ ದೋಷದಿಂದಾಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಆದರೆ ಶಬ್ದ ಕೇಳಿ ಎಲ್ಲರೂ ಬಾಂಬ್ ಸ್ಫೋಟವಾದಂತೆ ಭಯಪಟ್ಟು ಮನೆಯಿಂದ ಓಡಿ ಬಂದಿದ್ದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Jan 18, 2026 12:49 PM