AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಸಿಲಿಂಡರ್​ ಸ್ಫೋಟ, 10 ಮಂದಿಗೆ ಗಂಭೀರ ಗಾಯ

ಮುಂಬೈನಲ್ಲಿ ಸಿಲಿಂಡರ್​ ಸ್ಪೋಟ ಸಂಭವಿಸಿದ ಕಾರಣ 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮುಂಬೈ: ಸಿಲಿಂಡರ್​ ಸ್ಫೋಟ, 10 ಮಂದಿಗೆ ಗಂಭೀರ ಗಾಯ
Image Credit source: India Today
ನಯನಾ ರಾಜೀವ್
|

Updated on: Jun 06, 2024 | 11:54 AM

Share

ಮುಂಬೈನ ಚೆಂಬೂರ್​ ಪ್ರದೇಶದಲ್ಲಿ ಸಿಲಿಂಡರ್​ ಸ್ಫೋಟ(Cylinder Blast) ಸಂಭವಿಸಿದ್ದು, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆ ಬೆಳಗ್ಗೆ 8.30ರ ಸುಮಾರಿಗೆ ಸಂಭವಿಸಿದೆ, ಬೆಂಕಿಯು ಚೆಂಬೂರಿನ ಗಿಡ್ವಾನಿ ರಸ್ತೆಯಲ್ಲಿರುವ ಕಟ್ಟಡದ ನೆಲ ಮಹಡಿಯಲ್ಲಿ ಮರದ ಪೀಠೋಪಕರಣಗಳನ್ನು ಇಡಲಾಗಿತ್ತು, ಗಾಯಾಳುಗಳನ್ನು ನಗರದಲ್ಲಿ ಗೋವಂಡಿ ಶತಾಬ್ದಿ ಆಸ್ಪತ್ರೆಗೆ ರವಾನಿಸಲಾಗಿದೆ.

ಎಸಿ ಸ್ಫೋಟ, ಗಾಜಿಯಾಬಾದ್​ ಮನೆಯೊಂದರಲ್ಲಿ ಅಗ್ನಿ ಅವಘಡ ಎಸಿ ಸ್ಫೋಟಗೊಂಡ ಪರಿಣಾಮ ಕ್ಷಣ ಮಾತ್ರದಲ್ಲೇ ಮನೆಯು ಹೊತ್ತಿ ಉರಿದಿರುವ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ. ವಸುಂಧರಾದಲ್ಲಿ ಸೆಕ್ಟರ್ 1 ರಲ್ಲಿರುವ ರೆಸಿಡೆನ್ಶಿಯಲ್ ಸೊಸೈಟಿಯಲ್ಲಿರುವ ಮನೆಯೊಂದರಲ್ಲಿ ಎಸಿ ನಗರದಲ್ಲಿನ ಅತ್ಯಂತ ಬಿಸಿಯಾದ ತಾಪಮಾನದಿಂದಾಗಿ ಸ್ಫೋಟಗೊಂಡಿದೆ.

ಎರಡು ಅಗ್ನಿಶಾಮಕ ಟೆಂಡರ್‌ಗಳು ಘಟಕಗಳೊಂದಿಗೆ ಎರಡನೇ ಅಗ್ನಿಶಾಮಕ ಅಧಿಕಾರಿ ಸೇರಿದಂತೆ ಅಗ್ನಿಶಾಮಕ ಠಾಣೆಯಿಂದ ಹಲವು ಮಂದಿ ಸ್ಥಳಕ್ಕೆ ಹೋಗಿದ್ದರು ಎಂದು ಮುಖ್ಯ ಅಗ್ನಿಶಾಮಕ ಅಧಿಕಾರಿ ರಾಹುಲ್ ಪಾಲ್ ತಿಳಿಸಿದ್ದಾರೆ. ವರದಿಗಳ ಪ್ರಕಾರ, ಕಟ್ಟಡದ ಮೊದಲ ಮಹಡಿಯಲ್ಲಿ ಅಳವಡಿಸಲಾದ ಎಸಿ ಸಾಧನದಲ್ಲಿ ಸ್ಫೋಟಗೊಂಡ ನಂತರ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಶೀಘ್ರದಲ್ಲೇ ಎರಡನೇ ಮಹಡಿಗೆ ತಲುಪಿತು.

ಮತ್ತಷ್ಟು ಓದಿ: ಜೈಪುರ: ಮನೆಯಲ್ಲಿ ಸಿಲಿಂಡರ್ ಸ್ಫೋಟ, ಒಂದೇ ಕುಟುಂಬದ ಐವರ ಸಜೀವದಹನ

ಸ್ಥಳೀಯ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರೂ ಮನೆಯವರು ಹಾಗೂ ನೆರೆಹೊರೆಯವರು ಬೆಂಕಿ ನಂದಿಸಲು ಹರಸಾಹಸ ಪಟ್ಟರೂ ಪ್ರಯೋಜನವಾಗಲಿಲ್ಲ.

ಸಮೀಪದ ಅಗ್ನಿಶಾಮಕ ದಳದಿಂದ ಕನಿಷ್ಠ ಎರಡು ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು, ಬಳಿಕ ಹರಸಾಹಸ ಪಟ್ಟು ಬೆಂಕಿ ನಂದಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ