AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: ವಧುವಿನ ಕುಟುಂಬದವರನ್ನು ಕರೆದೊಯ್ಯುತ್ತಿದ್ದ ಟ್ರಕ್ ನದಿಗೆ ಬಿದ್ದು ಮಕ್ಕಳು ಸೇರಿ ಐವರು ಸಾವು

ವಧುವಿನ ಕುಟುಂಬದವರನ್ನು ಕರೆದೊಯ್ಯುತ್ತಿದ್ದ ಟ್ರಕ್ ಒಂದು ನದಿಗೆ ಉರುಳಿ ಬಿದ್ದಿದ್ದು, ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ದಾತಿಯಾ ಜಿಲ್ಲೆಯಲ್ಲಿ ನಡೆದಿದೆ

Madhya Pradesh: ವಧುವಿನ ಕುಟುಂಬದವರನ್ನು ಕರೆದೊಯ್ಯುತ್ತಿದ್ದ ಟ್ರಕ್ ನದಿಗೆ ಬಿದ್ದು ಮಕ್ಕಳು ಸೇರಿ ಐವರು ಸಾವು
ಟ್ರಕ್Image Credit source: NDTV
ನಯನಾ ರಾಜೀವ್
|

Updated on: Jun 28, 2023 | 10:52 AM

Share

ವಧುವಿನ ಕುಟುಂಬದವರನ್ನು ಕರೆದೊಯ್ಯುತ್ತಿದ್ದ ಟ್ರಕ್ ಒಂದು ನದಿಗೆ ಉರುಳಿ ಬಿದ್ದಿದ್ದು, ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ದಾತಿಯಾ ಜಿಲ್ಲೆಯಲ್ಲಿ ನಡೆದಿದೆ. ಕಳೆದ ರಾತ್ರಿ ಟ್ರಕ್​ ಬುಹಾರಾ ಗ್ರಾಮವನ್ನು ತಲುಪಿದಾಗ ಆಯ ತಪ್ಪಿಗೆ ನದಿಗೆ ಬಿದ್ದಿದೆ. ಮೂವರು ಮಕ್ಕಳು ಸೇರಿದಂತೆ ಐವರು ಮೃತಪಟ್ಟಿದ್ದಾರೆ.

65 ವರ್ಷದ ಮಹಿಳೆ, 18 ವರ್ಷದ ಪುರುಷ ಹಾಗೂ ಎರಡು-ಮೂರು ವರ್ಷದೊಳಗಿನ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಕ್ಷಣೆ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ.

ಇಪ್ಪತ್ನಾಲ್ಕು ಜನರು ಗಾಯಗೊಂಡಿದ್ದಾರೆ ಮತ್ತು ಅಪಘಾತದ ನಂತರ ಹಲವಾರು ಮಕ್ಕಳು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.

ಮತ್ತಷ್ಟು ಓದಿ: Rajasthan Accident: ರಾಜಸ್ಥಾನದಲ್ಲಿ ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಗಂಟೆಗಳ ಕಾಲ ಬಾನೆಟ್​ನಲ್ಲಿ ಸಿಲುಕಿದ್ದ ಚಾಲಕನ ರಕ್ಷಣೆ

ಮೃತರು ಗ್ವಾಲಿಯರ್‌ನ ಬಿಲ್ಹೇಟಿ ಗ್ರಾಮದ ನಿವಾಸಿಗಳಾಗಿದ್ದು, ಮದುವೆಗಾಗಿ ಟಿಕಮ್‌ಗಢಕ್ಕೆ ತೆರಳಿದ್ದರು. ಅಪಘಾತ ಸ್ಥಳದ ದೃಶ್ಯಗಳು ನದಿ ದಡದ ಬಳಿ ಟ್ರಕ್ ಉರುಳಿಬಿದ್ದಿರುವುದನ್ನು ತೋರಿಸುತ್ತವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ