Madhya Pradesh Earthquake: ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಲಘು ಭೂಕಂಪ, 4.0 ತೀವ್ರತೆ ದಾಖಲು
ಮಧ್ಯಪ್ರದೇಶದಲ್ಲಿ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ.

ಭೂಕಂಪ
Updated on:Mar 24, 2023 | 11:29 AM
Share
ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ.
ಶುಕ್ರವಾರ ಬೆಳಗ್ಗೆ 10:31ಕ್ಕೆ ಮಧ್ಯಪ್ರದೇಶದ ಗ್ವಾಲಿಯರ್‌ನ ಆಗ್ನೇಯ 28 ಕಿಮೀ ದೂರದಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ANI ವರದಿ ಮಾಡಿದೆ.
Published On - 11:26 am, Fri, 24 March 23
Related Stories
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್ಡ್ರೈವ್ ತೋರಿಸಿದ ಆರ್ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
