Madhya Pradesh Earthquake: ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ಲಘು ಭೂಕಂಪ, 4.0 ತೀವ್ರತೆ ದಾಖಲು

ಮಧ್ಯಪ್ರದೇಶದಲ್ಲಿ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ.

Madhya Pradesh Earthquake: ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ಲಘು ಭೂಕಂಪ, 4.0 ತೀವ್ರತೆ ದಾಖಲು
ಭೂಕಂಪ

Updated on: Mar 24, 2023 | 11:29 AM

ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ.

ಶುಕ್ರವಾರ ಬೆಳಗ್ಗೆ 10:31ಕ್ಕೆ ಮಧ್ಯಪ್ರದೇಶದ ಗ್ವಾಲಿಯರ್‌ನ ಆಗ್ನೇಯ 28 ಕಿಮೀ ದೂರದಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

Published On - 11:26 am, Fri, 24 March 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us