AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ನಿರಾಕರಣೆ: ಕಣ್ಣೀರು ಹಾಕುತ್ತಾ ಮಗಳ ಶವವನ್ನು ತೊಡೆಮೇಲೆ ಮಲಗಿಸಿಕೊಂಡು ಬೈಕ್​ನಲ್ಲಿ 70 ಕಿ.ಮೀ ತೆರಳಿದ ತಂದೆ

ಒಂದು ಕಡೆ ಇನ್ನು ಮಗಳಿಲ್ಲ ಎನ್ನುವ ದುಃಖ, ಇನ್ನೊಂದು ಕಡೆ ಆಂಬ್ಯುಲೆನ್ಸ್​ಗೆ ನೀಡಲು ಹಣವಿಲ್ಲ ಎನ್ನುವ ಹತಾಶೆ, ಕೊನೆಗೆ ತಂದೆಯೊಬ್ಬರು ಮಗಳ ಶವವನ್ನು ಬೈಕ್​ನಲ್ಲಿ ತಮ್ಮ ತೊಡೆಯ ಮೇಲೆ ಮಲಗಿಸಿಕೊಂಡು 70 ಕಿ.ಮೀ ಸಂಚರಿಸಿರುವ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ನಿರಾಕರಣೆ: ಕಣ್ಣೀರು ಹಾಕುತ್ತಾ ಮಗಳ ಶವವನ್ನು ತೊಡೆಮೇಲೆ ಮಲಗಿಸಿಕೊಂಡು ಬೈಕ್​ನಲ್ಲಿ 70 ಕಿ.ಮೀ ತೆರಳಿದ ತಂದೆ
ಮಗಳ ಶವವನ್ನು ಬೈಕ್​ನಲ್ಲಿ ಕೊಂಡೊಯ್ಯುತ್ತಿರುವ ತಂದೆImage Credit source: NDTV
ನಯನಾ ರಾಜೀವ್
|

Updated on: May 17, 2023 | 11:50 AM

Share

ಒಂದು ಕಡೆ ಇನ್ನು ಮಗಳಿಲ್ಲ ಎನ್ನುವ ದುಃಖ, ಇನ್ನೊಂದು ಕಡೆ ಆಂಬ್ಯುಲೆನ್ಸ್​ಗೆ ನೀಡಲು ಹಣವಿಲ್ಲ ಎನ್ನುವ ಹತಾಶೆ, ಕೊನೆಗೆ ತಂದೆಯೊಬ್ಬರು ಮಗಳ ಶವವನ್ನು ಬೈಕ್​ನಲ್ಲಿ ತಮ್ಮ ತೊಡೆಯ ಮೇಲೆ ಮಲಗಿಸಿಕೊಂಡು 70 ಕಿ.ಮೀ ಸಂಚರಿಸಿರುವ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಶಹದೋಲ್​ನ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಆಂಬ್ಯುಲೆನ್ಸ್ ನೀಡಲು ನಿರಾಕರಿಸಿದ್ದಾರೆ, ಬಳಿಕ ತಂದೆಯೊಬ್ಬರು 13 ವರ್ಷದ ಮಗಳ ಶವವನ್ನು ಬೈಕ್ ಸಹಾಯದಿಂದ ತೆಗೆದುಕೊಂಡು ಹೋಗಬೇಕಾಯಿತು.

ಶಾಹದೋಲ್‌ನಿಂದ 70 ಕಿಮೀ ದೂರದಲ್ಲಿರುವ ಕೋಟಾ ಗ್ರಾಮದ ನಿವಾಸಿ ಲಕ್ಷ್ಮಣ್ ಸಿಂಗ್, ಸೋಮವಾರ ರಾತ್ರಿ ಅವರ ಮಗಳು ಮಾಧುರಿ ಕುಡಗೋಲು ಕಣ ರಕ್ತಹೀನತೆಯಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಆಸ್ಪತ್ರೆಯ ಅಧಿಕಾರಿಗಳನ್ನು ವಾಹನಕ್ಕಾಗಿ ಕೇಳಿದ್ದೆವು ಆದರೆ 15 ಕಿ.ಮೀಗಿಂತ ದೂರದ ಸ್ಥಳಗಳಿಗೆ ವಾಹನಗಳು ಲಭ್ಯವಿಲ್ಲ ಎಂದು ತಿಳಿಸಲಾಯಿತು ಎಂದು ಅವರು ಹೇಳಿದರು.

ಮತ್ತಷ್ಟು ಓದಿ:West Bengal: ಆಂಬ್ಯುಲೆನ್ಸ್​ಗೆ ಕೊಡಲು ಹಣವಿಲ್ಲದೆ ಮಗನ ಶವವನ್ನು ಚೀಲದೊಳಗೆ ಹೊತ್ತು 200 ಕಿ.ಮೀ ಪ್ರಯಾಣಿಸಿದ ವ್ಯಕ್ತಿ

ನೀವೇ ವ್ಯವಸ್ಥೆ ಮಾಡಿಕೊಳ್ಳಿ ಎಂದರು, ಆದರೆ ಹಣದ ಕೊರತೆಯಿಂದಾಗಿ ನಾವು ನಮ್ಮ ಮಗಳ ಮೃತ ದೇಹವನ್ನು ಮೋಟಾರ್ ಸೈಕಲ್​ನಲ್ಲಿ ತೆಗೆದುಕೊಂಡು ಹೋಗಬೇಕಾಯಿತು ಎಂದು ತಿಳಿಸಿದ್ದಾರೆ.

ಮನೆ 20 ಕಿ.ಮೀ ದೂರವಿರುವಾಗ ಶಾಹದೂಲ್ ಕಲೆಕ್ಟರ್ ವಂದನಾ ವೈದ್ಯ ಅವರು ವಾಹನದ ವ್ಯವಸ್ಥೆ ಮಾಡಿದರು, ಬಳಿಕ ಊರನ್ನು ತಲುಪಿದೆವು. ಶಹದೋಲ್ ಕಲೆಕ್ಟರ್ ಕುಟುಂಬಕ್ಕೆ ಸ್ವಲ್ಪ ಆರ್ಥಿಕ ಸಹಾಯವನ್ನು ಒದಗಿಸಿದರು ಮತ್ತು ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ