AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಓವರ್​ಟೇಕ್​ ಮಾಡುವಾಗ ಕಾರಿನ ಮೇಲೆ ಟ್ರಕ್​ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವು

ಓವರ್​ಟೇಕ್ ಮಾಡುವಾಗ ಕಾರಿನ ಮೇಲೆ ಟ್ರಕ್ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮಧ್ಯಪ್ರದೇಶ: ಓವರ್​ಟೇಕ್​ ಮಾಡುವಾಗ ಕಾರಿನ ಮೇಲೆ ಟ್ರಕ್​ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವು
ಕಾರು
ನಯನಾ ರಾಜೀವ್
|

Updated on: Dec 26, 2023 | 12:31 PM

Share

ಓವರ್​ಟೇಕ್ ಮಾಡುವಾಗ ಕಾರಿನ ಮೇಲೆ ಟ್ರಕ್ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ರಾಜ್ಯದ ರಾಜ್‌ಗಢ್ ಜಿಲ್ಲೆಯ ದಂಪತಿ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳು ಪ್ರಯಾಣಿಸುತ್ತಿದ್ದರು, ಆ ಪ್ರದೇಶದಲ್ಲಿ ಮಂಜು ಕವಿದಿದ್ದರಿಂದ ಕಡಿಮೆ ಗೋಚರತೆ ಇತ್ತು.

ಕಾರಿನಲ್ಲಿದ್ದ ಗಾಯಗೊಂಡ ಪ್ರಯಾಣಿಕರನ್ನು ಹೊರತೆಗೆದು ಹತ್ತಿರದ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಕ್ರ್ಯಾಪ್ ತುಂಬಿದ್ದ ಟ್ರಕ್ ಕಾರನ್ನು ಹಿಂದಿಕ್ಕಲು ಪ್ರಯತ್ನಿಸಿದಾಗ ಅದು ನಿಯಂತ್ರಣ ತಪ್ಪಿ ಕಾರಿನ ಮೇಲೆ ಬಿದ್ದಿದೆ ಎಂದು ಅವರು ಹೇಳಿದರು.

ಟ್ರಕ್‌ನಲ್ಲಿ 40 ಟನ್‌ಗೂ ಹೆಚ್ಚು ಸ್ಕ್ರ್ಯಾಪ್ ಸಾಗಿಸಲಾಗುತ್ತಿದ್ದು, ಕಾರಿನ ಮೇಲೆ ಬಿದ್ದು ಜಖಂಗೊಂಡಿದೆ. ಟ್ರಕ್ ತುಂಬಾ ಭಾರವಾಗಿದ್ದರಿಂದ ಪೊಲೀಸರು ಅದನ್ನು ಮೇಲೆತ್ತಲು ಕ್ರೇನ್ ಮತ್ತು ಸ್ಕ್ರ್ಯಾಪ್ ಅನ್ನು ತೆಗೆದುಹಾಕಲು ಜೆಸಿಬಿ ಯಂತ್ರವನ್ನು ಬಳಸಿದರು.

ಮತ್ತಷ್ಟು ಓದಿ: ಎರಡು ಕಾರುಗಳ ಮಧ್ಯೆ ಡಿಕ್ಕಿ: ಯಾದಗಿರಿ ಮೂಲದ ಮೂವರು ಸೇರಿದಂತೆ ಐವರ ದುರ್ಮರಣ

ಸ್ಕ್ರ್ಯಾಪ್ ಅನ್ನು ತೆಗೆದ ನಂತರವೇ ಟ್ರಕ್ ಅನ್ನು ಚಲಿಸಬಹುದು ಎಂದು ಪೊಲೀಸರು ಹೇಳಿದ್ದಾರೆ, ಸ್ಥಳೀಯರು ಸಹ ಸಂತ್ರಸ್ತರಿಗೆ ಸಹಾಯ ಮಾಡಲು ಮುಂದಾದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ