AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿ ಮದುವೆಯಾಗಿ ಮೂರೇ ದಿನಕ್ಕೆ ಮೈದುನನಿಂದ ಅತ್ಯಾಚಾರಕ್ಕೊಳಗಾದ ಮಹಿಳೆ

ಮನೆಯವರನ್ನೆಲ್ಲಾ ಒಪ್ಪಿಸಿ ತಾನು ಇಷ್ಟಪಟ್ಟವನನ್ನು ಮದುವೆ(Marriage)ಯಾಗಿದ್ದ ಯುವತಿಯ ಮೇಲೆ ಮದುವೆಯಾಗಿ ಮೂರೇ ದಿನಕ್ಕೆ ಮೈದುನ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಭೋಪಾಲ್​ನಲ್ಲಿ ನಡೆದಿದೆ. ಈ ವರ್ಷದ ಜನವರಿಯಲ್ಲಿ ಆಕೆಯ ಮದುವೆಯಾಗಿತ್ತು. ಮೂರೇ ದಿನಕ್ಕೆ ಆಕೆಯ ಗಂಡನ ಅಣ್ಣನೇ ಅತ್ಯಾಚಾರವೆಸಗಿದ್ದಾನೆ. ಬೆರಾಸಿಯಾ ಪೊಲೀಸರು ಮೈದುನ, ಮಹಿಳೆಯ ಪತಿ ಹಾಗೂ ಇಬ್ಬರು ಸಂಬಂಧಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆತನನ್ನು ಬಂಧಿಸಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರೀತಿಸಿ ಮದುವೆಯಾಗಿ ಮೂರೇ ದಿನಕ್ಕೆ ಮೈದುನನಿಂದ ಅತ್ಯಾಚಾರಕ್ಕೊಳಗಾದ ಮಹಿಳೆ
ಕ್ರೈಂImage Credit source: Swarajya
ನಯನಾ ರಾಜೀವ್
|

Updated on:May 01, 2025 | 3:25 PM

Share

ಭೋಪಾಲ್, ಮೇ 01: ಮನೆಯವರನ್ನೆಲ್ಲಾ ಒಪ್ಪಿಸಿ ತಾನು ಇಷ್ಟಪಟ್ಟವನನ್ನು ಮದುವೆ(Marriage)ಯಾಗಿದ್ದ ಯುವತಿಯ ಮೇಲೆ ಮದುವೆಯಾಗಿ ಮೂರೇ ದಿನಕ್ಕೆ ಮೈದುನ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಭೋಪಾಲ್​ನಲ್ಲಿ ನಡೆದಿದೆ. ಈ ವರ್ಷದ ಜನವರಿಯಲ್ಲಿ ಆಕೆಯ ಮದುವೆಯಾಗಿತ್ತು. ಮೂರೇ ದಿನಕ್ಕೆ ಆಕೆಯ ಗಂಡನ ಅಣ್ಣನೇ ಅತ್ಯಾಚಾರವೆಸಗಿದ್ದಾನೆ.

ಬೆರಾಸಿಯಾ ಪೊಲೀಸರು ಮೈದುನ, ಮಹಿಳೆಯ ಪತಿ ಹಾಗೂ ಇಬ್ಬರು ಸಂಬಂಧಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆತನನ್ನು ಬಂಧಿಸಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವರದಿಗಳ ಪ್ರಕಾರ 20 ವರ್ಷದ ಮಹಿಳೆ ಜನವರಿಯಲ್ಲಿ tಆನು ಇಷ್ಟಪಟ್ಟ ಹುಡುಗನೊಂದಿಗೆ ಪ್ರೇಮ ವಿವಾಹವಾಗಿದ್ದರು.

ಮದುವೆಯಾದ ಮೂರು ದಿನಗಳ ನಂತರ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಪತಿಯ ಅಣ್ಣ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ. ಮಹಿಳೆ ಘಟನೆಯ ಬಗ್ಗೆ ತನ್ನ ಪತಿ ಮತ್ತು ಅತ್ತೆಗೆ ತಿಳಿಸಿದ್ದಳು ಆದರೆ ಇಬ್ಬರೂ ನಂಬಲು ನಿರಾಕರಿಸಿ ಮೌನವಾಗಿರಲು ಕೇಳಿಕೊಂಡರು. ಆದರೆ, ಆರೋಪಿ ಕೆಲವು ತಿಂಗಳ ನಂತರ ಮತ್ತೆ ಆಕೆಯ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ್ದಾನೆ.

ಇದನ್ನೂ ಓದಿ
Image
ವಿಶ್ವದಲ್ಲೇ ಈ ವಿಮಾನ ನಿಲ್ದಾಣವು ದುಬಾರಿಯಾಗಲು ಕಾರಣಗಳು ಇವೆ ನೋಡಿ
Image
ಹೆಂಡತಿ-ಮಕ್ಕಳನ್ನು ಹೆಗಲ ಮೇಲೆ ಹೊತ್ತುಕೊಂಡು ಅಪಾಯಕಾರಿ ಸ್ಟಂಟ್
Image
ಚಲಿಸುತ್ತಿದ್ದ ಬೈಕ್ ನಲ್ಲಿ ಸ್ಟಂಟ್‌ ಮಾಡಲು ಹೋಗಿ ರಸ್ತೆಗೆ ಬಿದ್ದ ಯುವಕ
Image
ಮಾಲ್​​​ನಲ್ಲಿ ಅಗ್ನಿಅವಘಡ, ಜೀವ ಉಳಿಸಿಕೊಳ್ಳಲು ಕಿಟಕಿಯಲ್ಲಿ ನೇತಾಡಿದ ಜನ

ಮತ್ತಷ್ಟು ಓದಿ: ಹೀಗೂ ಉಂಟೇ! ಗಂಡ ಗಡ್ಡ ಶೇವ್​ ಮಾಡಿಲ್ಲ ಎಂದು ಮೈದುನನ ಜತೆ ಓಡಿ ಹೋದ ಮಹಿಳೆ

ಮಹಿಳೆ ತನ್ನ ಗಂಡನ ಮನೆಯಿಂದ ಓಡಿಹೋಗಿ ಪೊಲೀಸರನ್ನು ಸಂಪರ್ಕಿಸಿದ್ದಾಳೆ. ಇನ್ನೊಂದು ಘಟನೆಯಲ್ಲಿ, ಸುಖಿ ಸೆವಾನಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ವಿಧವೆಯೊಬ್ಬರಿಗೆ ಮದುವೆಯಾಗುವ ಭರವಸೆ ನೀಡಿ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.

27 ವರ್ಷದ ಮಹಿಳೆ ತನ್ನ ಪತಿ ಎರಡು ತಿಂಗಳ ಹಿಂದೆ ನಿಧನರಾಗಿದ್ದರು. ಅರವಿಂದ್ ಜೈನ್ ತನಗೆ ಮದುವೆ ಭರವಸೆ ನೀಡಿದ್ದರು ಎಂದು ಆಕೆ ಹೇಳಿದ್ದಾಳೆ. ಏಪ್ರಿಲ್ 19ರಂದು ಆಕೆಯ ಹಣೆಗೆ ಸಿಂಧೂರವಿಟ್ಟು ನೀನೇ ನನ್ನ ಹೆಂಡತಿ ಎಂದು ಕರೆದೊಯ್ದು, 10 ದಿನಗಳ ಕಾಲ ಆಕೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬಳಿಕ ಆಕೆಯನ್ನು ಮನೆಯಿಂದ ಹೊರಗಟ್ಟಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:25 pm, Thu, 1 May 25

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ