Maharashtra Accident: ನಾಗ್ಪುರ-ಪುಣೆ ಹೆದ್ದಾರಿಯಲ್ಲಿ ಬಸ್​ ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿ, 7 ಮಂದಿ ಸಾವು

|

Updated on: May 23, 2023 | 9:53 AM

ನಾಗ್ಪುರ-ಪುಣೆ ಹೆದ್ದಾರಿಯಲ್ಲಿ ಬಸ್​ ಹಾಗೂ ಟ್ರಕ್ ನಡುವೆ ಸಂಭವಿಸಿದ ಭಾರಿ ಅಪಘಾತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಅಪಘಾತ ಸಂಭವಿಸಿದ್ದು, 13 ಮಂದಿ ಗಾಯಗೊಂಡಿದ್ದಾರೆ, ಮಹಾರಾಷ್ಟ್ರದ ಮುಲ್ಧಾನಾ ಜಿಲ್ಲೆಯಲ್ಲಿ ಘಟನೆ ನಡೆದಿದೆ.

Maharashtra Accident: ನಾಗ್ಪುರ-ಪುಣೆ ಹೆದ್ದಾರಿಯಲ್ಲಿ ಬಸ್​ ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿ, 7 ಮಂದಿ ಸಾವು
ಅಪಘಾತ
Image Credit source: NDTV
Follow us on

ನಾಗ್ಪುರ-ಪುಣೆ ಹೆದ್ದಾರಿಯಲ್ಲಿ ಬಸ್​ ಹಾಗೂ ಟ್ರಕ್ ನಡುವೆ ಸಂಭವಿಸಿದ ಭಾರಿ ಅಪಘಾತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಅಪಘಾತ ಸಂಭವಿಸಿದ್ದು, 13 ಮಂದಿ ಗಾಯಗೊಂಡಿದ್ದಾರೆ, ಮಹಾರಾಷ್ಟ್ರದ ಮುಲ್ಧಾನಾ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಬಸ್​ ಪುಣೆಯ ಮೆಹೆಕರ್​ನಿಂದ ಪ್ರಯಾಣಿಕರನ್ನು ಹೊತ್ತು ಬರುತ್ತಿತ್ತು, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ರಕ್​ ಬಸ್​ಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ