AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಟ್ರಕ್​​​ಗೆ ಡಿಕ್ಕಿ ಹೊಡೆದ ಬಸ್​​​, 10 ಸಾವು, 30 ಮಂದಿಗೆ ಗಾಯ

ಇಂದು ಬೆಳಿಗ್ಗೆ ಮಹಾರಾಷ್ಟ್ರದ ನಾಸಿಕ್‌ನ ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಮಹಾರಾಷ್ಟ್ರ: ಟ್ರಕ್​​​ಗೆ ಡಿಕ್ಕಿ ಹೊಡೆದ ಬಸ್​​​, 10 ಸಾವು, 30 ಮಂದಿಗೆ ಗಾಯ
ಅಕ್ಷಯ್​ ಪಲ್ಲಮಜಲು​​
|

Updated on:Apr 30, 2024 | 3:24 PM

Share

ನಾಸಿಕ್‌, ಏ.30: ಮಹಾರಾಷ್ಟ್ರದ ನಾಸಿಕ್‌ನ ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಾಹಿತಿ ಪ್ರಕಾರ, ಬಸ್ ನಾಸಿಕ್‌ನಿಂದ ಜಲಗಾಂವ್‌ಗೆ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತ ತುಂಬಾ ಭಯಾನಕವಾಗಿತ್ತು. ಪ್ರಯಾಣಿಕರನ್ನು ಹೊರತರಲು ಬಸ್ಸನ್ನು ಮಧ್ಯವನ್ನು ಹೊಡೆಯಲಾಗಿತ್ತು.

ಈ ಅಪಘಾತದ ಬಗ್ಗೆ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರ ನೆರವಿನಿಂದ ಗಾಯಾಳುಗಳು ಹಾಗೂ ಮೃತರನ್ನು ಬಸ್‌ನಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ.

ಇದನ್ನೂ ಓದಿ: ಅಂದು ಚಂದ್ರಯಾನ-3 ಉಡಾವಣೆ 4 ಸೆಕೆಂಡು ವಿಳಂಬವಾಗಿತ್ತು, ಸ್ವಲ್ಪ ಮೈಮರೆತಿದ್ರೂ ಭಾರತ ಈ ಸಾಧನೆ ಮಾಡುತ್ತಿರಲಿಲ್ಲ

ಅಪಘಾತದ ನಂತರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್​​​​​ ಉಂಟಾಗಿತ್ತು. ಮಾಹಿತಿ ಪ್ರಕಾರ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಈ ಘಟನೆಯಿಂದ ಬಸ್​​​​ ಒಂದು ಪಲ್ಟಿಯಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಅಪಘಾತಕ್ಕೆ ಟೈರ್ ಸ್ಫೋಟವೇ ಕಾರಣ ಎನ್ನಲಾಗಿದೆ. ಇದರಿಂದ ಚಾಲಕನಿಗೆ ನಿಯಂತ್ರಣ ತಪ್ಪಿದೆ ಎಂದು ಹೇಳಲಾಗಿದೆ. ಅಪಘಾತದ ಬಗ್ಗೆ ಮೃತ ಮನೆಗೆ ತಿಳಿಸಲಾಗಿದೆ. ಹಾಗೂ ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ. ಗಾಯಗೊಂಡಿರುವವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:24 pm, Tue, 30 April 24

Follow Us
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್