Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೈಲ್ ಲಿಪಿಯಲ್ಲಿ ಭಾರತೀಯ ಸಂವಿಧಾನ: ಅಂಧರಿಗೂ ಸಿಕ್ತು ಭಾರತೀಯ ಸಂವಿಧಾನ ಓದುವ ಅವಕಾಶ

ವಿಶೇಷ ದೃಷ್ಟಿಚೇತನರೂ ಸಂವಿಧಾನವನ್ನು ಓದುವಂತ ಮೌಲ್ಯಯುತ ಕೆಲಸವನ್ನು ಮಾಡಲಾಗಿದೆ. ದಿವ್ಯಾಂಗರಿಗಾಗಿ ತಯಾರಿಸಿದ ಈ ಪ್ರತಿಯನ್ನು ಬಿಡುಗಡೆಗೊಳಿಸಲು ತುಂಬಾ ಸಂತೋಷವಾಗುತ್ತದೆ ಎಂದು ಸಚಿವ ಮುಂಡೆ ತಿಳಿಸಿದ್ದಾರೆ.

ಬ್ರೈಲ್ ಲಿಪಿಯಲ್ಲಿ ಭಾರತೀಯ ಸಂವಿಧಾನ: ಅಂಧರಿಗೂ ಸಿಕ್ತು ಭಾರತೀಯ ಸಂವಿಧಾನ ಓದುವ ಅವಕಾಶ
ಬ್ರೈಲ್ ಲಿಪಿಯಲ್ಲಿ ಸಂವಿಧಾನ ಬಿಡುಗಡೆ
Follow us
TV9 Web
| Updated By: ganapathi bhat

Updated on:Apr 06, 2022 | 11:25 PM

ಮುಂಬೈ: ರಾಜ್ಯದ ಸಾಮಾಜಿಕ ನ್ಯಾಯ ಸಚಿವ ಧನಂಜಯ್ ಮುಂಡೆ ಬುಧವಾರ ಬ್ರೈಲ್ ಲಿಪಿಯಲ್ಲಿ ರಚಿತವಾದ ಭಾರತೀಯ ಸಂವಿಧಾನದ ಪ್ರತಿಯನ್ನು ಬಿಡುಗಡೆಗೊಳಿಸಿದ್ದಾರೆ.  ವಿಶೇಷ ದೃಷ್ಟಿಚೇತನರಿಗೂ ಭಾರತೀಯ ಸಂವಿಧಾನವನ್ನು ಓದುವ ಅವಕಾಶ ಸಿಗಬೇಕು ಎಂಬ ಉದ್ದೇಶದಿಂದ ಮಹಾರಾಷ್ಟ್ರ ಸರ್ಕಾರ ಈ ಕಾರ್ಯ ಕೈಗೊಂಡಿದೆ. ಸಚಿವ ಓಂಪ್ರಕಾಶ್ ಬಾಬುರಾವ್ ಕಾಡು (ಬಚು ಕಾಡು) ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ವಿಶೇಷ ದೃಷ್ಟಿಚೇತನರೂ ಸಂವಿಧಾನವನ್ನು ಓದುವಂತ ಮೌಲ್ಯಯುತ ಕೆಲಸವನ್ನು ಮಾಡಲಾಗಿದೆ. ದಿವ್ಯಾಂಗರಿಗಾಗಿ ತಯಾರಿಸಿದ ಈ ಪ್ರತಿಯನ್ನು ಬಿಡುಗಡೆಗೊಳಿಸಲು ತುಂಬಾ ಸಂತೋಷವಾಗುತ್ತದೆ ಎಂದು ಸಚಿವ ಮುಂಡೆ ತಿಳಿಸಿದ್ದಾರೆ. ಥಾಣೆ ಮೂಲದ ಅಸ್ತಿತ್ವ ಎಂಬ ಎನ್​ಜಿಒ ಸಂಸ್ಥೆಯೊಂದು ಸಂವಿಧಾನದ ಪ್ರತಿಯನ್ನು ತಯಾರಿಸಿದೆ ಎಂದು ಮೂಲಗಳು ತಿಳಿಸಿವೆ.

ತುಂಬು ಕುಟುಂಬ: 14 ಜನರ ಪೈಕಿ 9 ಜನ ಅಂಧರು, ಎರಡು ವರ್ಷಗಳಿಂದ ಸಿಗುತ್ತಿಲ್ಲ ಅಂಧತ್ವ ವೇತನ

Published On - 12:10 pm, Mon, 21 December 20

ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ