Maharashtra Ordnance Factory: ಮಹಾರಾಷ್ಟ್ರ: ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ, 8 ಮಂದಿ ಸಾವು

|

Updated on: Jan 24, 2025 | 12:56 PM

ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, 8 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಭಂಡಾರದಲ್ಲಿ ನಡೆದಿದೆ. ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿರುವ ಕಾರ್ಖಾನೆಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ಘಟನಾ ಸ್ಥಳದಲ್ಲಿ ಪಾರುಗಾಣಿಕಾ ಮತ್ತು ವೈದ್ಯಕೀಯ ಕಾರ್ಯಕರ್ತರು ಬದುಕುಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ಸ್ಫೋಟದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ.

Maharashtra Ordnance Factory: ಮಹಾರಾಷ್ಟ್ರ: ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ, 8 ಮಂದಿ ಸಾವು
ಸ್ಫೋಟ
Follow us on

ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, 8 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಭಂಡಾರದಲ್ಲಿ ನಡೆದಿದೆ. ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿರುವ ಕಾರ್ಖಾನೆಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ಘಟನಾ ಸ್ಥಳದಲ್ಲಿ ಪಾರುಗಾಣಿಕಾ ಮತ್ತು ವೈದ್ಯಕೀಯ ಕಾರ್ಯಕರ್ತರು ಬದುಕುಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ಸ್ಫೋಟದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ.

ಮಾಹಿತಿ ಶೀಘ್ರ ಅಪ್​ಡೇಟ್​ ಆಗಲಿದೆ