AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಾದ್ಯಂತ ಶಾಲೆಗಳಲ್ಲಿ ಪಠ್ಯ ವಿಷಯವಾಗಿ ಕೃಷಿಯನ್ನು ಸೇರಿಸಲು ಆದೇಶ

ರಾಜ್ಯದ ಕೃಷಿ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಕೃಷಿ ವಿಶ್ವವಿದ್ಯಾಲಯದ ಶಿಕ್ಷಕರನ್ನೊಳಗೊಂಡ ಸಮಿತಿ ಸಿದ್ಧಪಡಿಸಿದ ಯೋಜನೆಯ ಪ್ರಕಾರ, ಎಲ್ಲಾ ತರಗತಿಗಳಲ್ಲಿ ಕೃಷಿ ವಿಷಯಗಳನ್ನು ಬೋಧಿಸಲಾಗುವುದು.

ರಾಜ್ಯಾದ್ಯಂತ ಶಾಲೆಗಳಲ್ಲಿ ಪಠ್ಯ ವಿಷಯವಾಗಿ ಕೃಷಿಯನ್ನು ಸೇರಿಸಲು ಆದೇಶ
ರಾಜ್ಯಾದ್ಯಂತ ಶಾಲೆಗಳಲ್ಲಿ ಪಠ್ಯ ವಿಷಯವಾಗಿ ಕೃಷಿಯನ್ನು ಸೇರಿಸಲು ಆದೇಶ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 26, 2023 | 4:09 PM

Share

ಮುಂಬೈ: ಶಾಲೆಗಳಲ್ಲಿ ಕೃಷಿ ಕಲಿಸುವುದಾಗಿ ಘೋಷಿಸಿದ ಎರಡು ವರ್ಷಗಳ ನಂತರ ಮಹಾರಾಷ್ಟ್ರ ರಾಜ್ಯ ಸರ್ಕಾರವು ಪಠ್ಯಕ್ರಮದಲ್ಲಿ ( school curriculum) ವಿಷಯವನ್ನು ಸೇರಿಸುವ ಆರಂಭಿಕ ಯೋಜನೆಯನ್ನು ಹೊರತಂದಿದೆ. ರಾಜ್ಯದ ಕೃಷಿ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಕೃಷಿ ವಿಶ್ವವಿದ್ಯಾಲಯದ ಶಿಕ್ಷಕರನ್ನೊಳಗೊಂಡ ಸಮಿತಿ ಸಿದ್ಧಪಡಿಸಿದ ಯೋಜನೆಯ ಪ್ರಕಾರ ಎಲ್ಲಾ ತರಗತಿಗಳಲ್ಲಿ ಕೃಷಿ ವಿಷಯಗಳನ್ನು ಬೋಧಿಸಲಾಗುವುದು. ಪಠ್ಯಕ್ರಮವನ್ನು ಮೂರು ಹಂತಗಳಲ್ಲಿ ಜಾರಿಗೊಳಿಸಲಾಗುವುದು. 1 ರಿಂದ 5 ನೇ ತರಗತಿಗಳು, 6 ರಿಂದ 8 ನೇ ತರಗತಿಗಳು ಮತ್ತು 9 ರಿಂದ 10 ನೇ ತರಗತಿಗಳು ಹೀಗೆ ಮೂರು ಹಂತದಲ್ಲಿ ಜಾರಿಗೆ ಬರುತ್ತದೆ. ಇದು ಕೃಷಿಯ ಪ್ರಾಮುಖ್ಯತೆ, ಉದ್ಯೋಗಾವಕಾಶ ಮತ್ತು ಕೃಷಿಯ ಬಗ್ಗೆ ಆಳವಾದ ಮಾಹಿತಿ ಸೇರಿದಂತೆ ವಿವಿಧ ಅಂಶಗಳನ್ನು ಒಳಗೊಂಡಿದೆ.

Also Read: 

ಇನ್ಮುಂದೆ ಕರ್ನಾಟಕದಲ್ಲಿ ಬೆಸ ಸೆಮಿಸ್ಟರ್‌ಗಳಲ್ಲಿ ವಿದ್ಯಾರ್ಥಿಗಳು ಬೇರೆ ಕಾಲೇಜಿಗೆ ವರ್ಗ ಆಗಬಹುದು!

ರಾಷ್ಟ್ರೀಯ ಶಿಕ್ಷಣ ನೀತಿ 2020 ಅಡಿಯಲ್ಲಿ (National Education Policy 2020) ಶಾಲಾ ಪಠ್ಯಕ್ರಮದಲ್ಲಿ ಅಳವಡಿಸಲಾಗಿರುವ ಹಲವಾರು ವೃತ್ತಿಪರ ವಿಷಯಗಳಲ್ಲಿ ಕೃಷಿಯೂ ಒಂದಾಗಿದೆ. ಈ ವಿಷಯಕ್ಕಾಗಿ ವಿವರವಾದ ಪಠ್ಯಕ್ರಮವನ್ನು ರೂಪಿಸಲು ರಾಜ್ಯವು ಈಗ ತಜ್ಞರ ಸಮಿತಿಗಳನ್ನು ನೇಮಿಸುತ್ತದೆ.

ರಾಷ್ಟ್ರೀಯ ಶಿಕ್ಷಣ ನೀತಿ -National Education Policy ಕುರಿತಾದ ಹೆಚ್ಚಿನ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 1:55 pm, Wed, 26 April 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ