ಕೋಲ್ಕತ್ತಾದ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ: ಹಲವರು ಸಿಲುಕಿರುವ ಶಂಕೆ
ನಗರದ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ನಗರದ ಸ್ಟ್ರಾಂಡ್ ಏರಿಯಾದಲ್ಲಿರುವ ಬಹುಮಹಡಿ ಕಟ್ಟಡದ 12ನೇ ಮಹಡಿಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿರುವುದು ಕಂಡುಬಂದಿದೆ.

ಕೋಲ್ಕತ್ತಾ: ನಗರದ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ನಗರದ ಸ್ಟ್ರಾಂಡ್ ಏರಿಯಾದಲ್ಲಿರುವ ಬಹುಮಹಡಿ ಕಟ್ಟಡದ 12ನೇ ಮಹಡಿಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿರುವುದು ಕಂಡುಬಂದಿದೆ.
ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. 6 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಬಹುಮಹಡಿ ಕಟ್ಟಡದಲ್ಲಿ ಹಲವರು ಸಿಲುಕಿರುವ ಶಂಕೆ ಸಹ ವ್ಯಕ್ತವಾಗಿದೆ. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರಿಂದ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಬೆಂಕಿ ಹೊತ್ತಿಕೊಂಡಿದ್ದ ಕಾರಣ ಸದ್ಯ ತಿಳಿದುಬಂದಿಲ್ಲ.

ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ

ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ

6 ಅಗ್ನಿಶಾಮಕ ವಾಹನಗಳನ್ನು ಬಳಸಿ ಬೆಂಕಿ ನಂದಿಸುವ ಕಾರ್ಯ

ಬಹುಮಹಡಿ ಕಟ್ಟಡದಲ್ಲಿ ಹಲವರು ಸಿಲುಕಿರುವ ಶಂಕೆ
ಇದನ್ನೂ ಓದಿ: ‘ಸಿದ್ದರಾಮಯ್ಯಗೆ BSY ತನಗಿಂತ ಚೆನ್ನಾಗಿ ಬಜೆಟ್ ಮಂಡಿಸ್ತಾರೆ ಅನ್ನೋ ಭಯವಿತ್ತು.. ಅದಕ್ಕೇ ಸಭಾತ್ಯಾಗ ಮಾಡಿದರು’
Published On - 7:39 pm, Mon, 8 March 21