ಕೋಲ್ಕತ್ತಾದ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ: ಹಲವರು ಸಿಲುಕಿರುವ ಶಂಕೆ

|

Updated on: Mar 08, 2021 | 7:49 PM

ನಗರದ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ನಗರದ ಸ್ಟ್ರಾಂಡ್ ಏರಿಯಾದಲ್ಲಿರುವ ಬಹುಮಹಡಿ ಕಟ್ಟಡದ 12ನೇ ಮಹಡಿಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿರುವುದು ಕಂಡುಬಂದಿದೆ.

ಕೋಲ್ಕತ್ತಾದ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ: ಹಲವರು ಸಿಲುಕಿರುವ ಶಂಕೆ
ಕೋಲ್ಕತ್ತಾದ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ
Follow us on

ಕೋಲ್ಕತ್ತಾ: ನಗರದ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ನಗರದ ಸ್ಟ್ರಾಂಡ್ ಏರಿಯಾದಲ್ಲಿರುವ ಬಹುಮಹಡಿ ಕಟ್ಟಡದ 12ನೇ ಮಹಡಿಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿರುವುದು ಕಂಡುಬಂದಿದೆ.

ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. 6 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಬಹುಮಹಡಿ ಕಟ್ಟಡದಲ್ಲಿ ಹಲವರು ಸಿಲುಕಿರುವ ಶಂಕೆ ಸಹ ವ್ಯಕ್ತವಾಗಿದೆ. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರಿಂದ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಬೆಂಕಿ ಹೊತ್ತಿಕೊಂಡಿದ್ದ ಕಾರಣ ಸದ್ಯ ತಿಳಿದುಬಂದಿಲ್ಲ.

KOLKATA FIRE 1

ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ

ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ

6 ಅಗ್ನಿಶಾಮಕ ವಾಹನಗಳನ್ನು ಬಳಸಿ ಬೆಂಕಿ ನಂದಿಸುವ ಕಾರ್ಯ

ಬಹುಮಹಡಿ ಕಟ್ಟಡದಲ್ಲಿ ಹಲವರು ಸಿಲುಕಿರುವ ಶಂಕೆ

ಇದನ್ನೂ ಓದಿ: ‘ಸಿದ್ದರಾಮಯ್ಯಗೆ BSY ತನಗಿಂತ ಚೆನ್ನಾಗಿ ಬಜೆಟ್ ಮಂಡಿಸ್ತಾರೆ ಅನ್ನೋ ಭಯವಿತ್ತು.. ಅದಕ್ಕೇ ಸಭಾತ್ಯಾಗ ಮಾಡಿದರು’

Published On - 7:39 pm, Mon, 8 March 21