ಮಾಲೆಗಾಂವ್​ನಲ್ಲಿ ಎಐಎಂಐಎಂ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಮಾಲೆಗಾಂವ್​ನಲ್ಲಿ ಎಐಎಂಐಎಂ ನಾಯಕನ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಐಎಂಐಎಂ ನಾಯಕ ಹಾಗೂ ಮಾಜಿ ಮೇಯರ್ ಅಬ್ದುಲ್ ಮಲಿಕ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.

ಮಾಲೆಗಾಂವ್​ನಲ್ಲಿ ಎಐಎಂಐಎಂ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

Updated on: May 27, 2024 | 11:35 AM

ಮಾಲೆಗಾಂವ್​ನಲ್ಲಿ ಎಐಎಂಐಎಂ ನಾಯಕನ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಐಎಂಐಎಂ ನಾಯಕ ಹಾಗೂ ಮಾಜಿ ಮೇಯರ್ ಅಬ್ದುಲ್ ಮಲಿಕ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.

ಅಸಾದುದ್ದೀನ್ ಓವೈಸಿಯವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷದ ಪ್ರಮುಖ ನಾಯಕರಾದ ಮಲಿಕ್ ಅವರು ಮೂರು ಬಾರಿ ಗುಂಡಿನ ದಾಳಿ ನಡೆಸಿದ್ದಾರೆ.

ಎದೆಯ ಎಡಭಾಗದಲ್ಲಿ, ಎಡ ತೊಡೆಯ ಮತ್ತು ಬಲಗೈಗೆ ಗಾಯಗಳಾಗಿವೆ. ಗಾಯಗಳು ತೀವ್ರವಾಗಿದ್ದ ಕಾರಣ, ಎಐಎಂಐಎಂ ನಾಯಕನನ್ನು ನಾಸಿಕ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಪೊಲೀಸರು ವ್ಯಾಪಕ ತನಿಖೆಯನ್ನು ಪ್ರಾರಂಭಿಸಿದ್ದಾರೆ, ಆದರೆ ಇದುವರೆಗೆ ಯಾರನ್ನೂ ಬಂಧಿಸಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:50 am, Mon, 27 May 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us