ಮಗಳು MLAನ ಮದ್ವೆ ಆದಳು ಅನ್ನೋ ಬೇಸರದಿಂದ ಆತ್ಮಹತ್ಯೆಗೆ ಯತ್ನಿಸಿದ ತಂದೆ, ಎಲ್ಲಿ?

ಬ್ರಾಹ್ಮಣ ಜಾತಿಗೆ ಸೇರಿರುವ ತನ್ನ 19 ವರ್ಷದ ಮಗಳನ್ನು ಅನ್ಯ ಜಾತಿಯವನಾದ, 36 ವರ್ಷದ ಕಳ್ಳಕುರಿಚಿಯ AIADMK ಶಾಸಕ A ಪ್ರಭು ಪ್ರೀತಿಸಿ ಮದುವೆಯಾಗಿದ್ದಾನೆ

ಮಗಳು MLAನ ಮದ್ವೆ ಆದಳು ಅನ್ನೋ ಬೇಸರದಿಂದ ಆತ್ಮಹತ್ಯೆಗೆ ಯತ್ನಿಸಿದ ತಂದೆ, ಎಲ್ಲಿ?
Follow us
KUSHAL V
| Updated By: Digi Tech Desk

Updated on:Feb 09, 2021 | 9:09 AM

ಚೆನ್ನೈ: ತನ್ನ ಪ್ರೀತಿಯ ಮಗಳು ಶಾಸಕನೊಬ್ಬನನ್ನು ವರಿಸಿದಳು ಅನ್ನೋ ಬೇಸರಕ್ಕೆ ಆಕೆಯ ತಂದೆ ಮೈಮೇಲೆ ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿರುವ ಘಟನೆ ತಮಿಳುನಾಡಿನ ಕಳ್ಳಕುರಿಚಿಯಲ್ಲಿ ನಿನ್ನೆ ನಡೆದಿದೆ. ಅರೇ, ಇದೇನಿದು.. ಸಾಮಾನ್ಯವಾಗಿ ನಮ್ಮ ಜನ ತಮ್ಮ ಮಕ್ಕಳನ್ನು ಪ್ರಭಾವಿಗಳು, ರಾಜಕಾರಣಿಗಳ ಅಥವಾ ಅವರ ಕುಟುಂಬಸ್ಥರಿಗೆ ಮದುವೆ ಮಾಡಿಸಲು ಹಾತೊರೆಯುತ್ತಾರೆ. ಆದರೆ, ಈ ಪಿತಾಶ್ರೀ ಹೀಗೇಕೆ ಮಾಡಿದರು ಅನ್ನೊ ಕುತೂಹಲ ಮೂಡಬಹುದು. ಆದರೆ, ಆ ವ್ಯಕ್ತಿ ಆತ್ಮಹತ್ಯೆಗೆ ಮುಂದಾಗಲು ಕಾರಣ ಜಾತಿ.

ಹೌದು, ಬ್ರಾಹ್ಮಣ ಜಾತಿಗೆ ಸೇರಿರುವ ತನ್ನ 19 ವರ್ಷದ ಮಗಳನ್ನು ಅನ್ಯ ಜಾತಿಯವನಾದ, 36 ವರ್ಷದ ಕಳ್ಳಕುರಿಚಿಯ AIADMK ಶಾಸಕ A ಪ್ರಭು ಪ್ರೀತಿಸಿ ಮದುವೆಯಾಗಿದ್ದಾನೆ. ಅಂದ ಹಾಗೆ, ಈ ಜೋಡಿ ನಾಲ್ಕು ವರ್ಷಗಳ ಡೀಪ್​ ಲವ್​ ಬಳಿಕ ಒಬ್ಬರನೊಬ್ಬರು ವರಿಸಿದ್ದಾರೆ. ಇದೇ ಸಿಟ್ಟಿನಲ್ಲಿದ್ದ ಹುಡುಗಿಯ ತಂದೆ ಮೈಮೇಲೆ ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾರೆ. ಸದ್ಯ ಸ್ಥಳದಲ್ಲಿದ್ದ ಜನರು ಹುಡುಗಿಯ ತಂದೆಯನ್ನ ತಡೆದಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾರೆ.

Published On - 5:32 pm, Tue, 6 October 20

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ