AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರಿ ಡಿಕ್ಕಿಯಾಗಿ ಕಾರಿಗೆ ಬೆಂಕಿ, ಓರ್ವ ಸಜೀವ ದಹನ

ಹೈದರಾಬಾದ್: ಗೂಡ್ಸ್ ಲಾರಿ‌ ಮತ್ತು ಕಾರು ಡಿಕ್ಕಿಯಾಗಿ ಕಾರಿಗೆ ಬೆಂಕಿ ಹತ್ತಿಕೊಂಡು ಓರ್ವ ಸಜೀವ ದಹನವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್​‌ ಜಿಲ್ಲೆಯ‌ ಚಾಪಿರೇವುಲ‌ ಟೋಲ್‌ ಬಳಿ ನಡೆದಿದೆ. ಗೂಡ್ಸ್ ಲಾರಿ‌ ಕಾರಿಗೆ ಡಿಕ್ಕಿಯಾದ ತೀವ್ರತೆಗೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಧಗಧಗನೇ ಹತ್ತಿ ಉರಿದಿದೆ. ಈ ಪರಿಣಾಮ ಕಾರಿನಲ್ಲಿದ್ದ ಓರ್ವ ಸಜೀವ ದಹನರಾಗಿದ್ದಾರೆ. ಹಾಗೂ ಇನ್ನೋರ್ವನಿಗೆ‌ ತೀವ್ರ ಗಾಯಗಳಾಗಿದ್ದು, ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸಜೀವ ದಹನವಾದವರನ್ನು ಎಸ್.ಬಿ.ಐ‌.‌ ಬ್ಯಾಂಕ್ […]

ಲಾರಿ ಡಿಕ್ಕಿಯಾಗಿ ಕಾರಿಗೆ ಬೆಂಕಿ, ಓರ್ವ ಸಜೀವ ದಹನ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 30, 2020 | 8:43 PM

Share

ಹೈದರಾಬಾದ್: ಗೂಡ್ಸ್ ಲಾರಿ‌ ಮತ್ತು ಕಾರು ಡಿಕ್ಕಿಯಾಗಿ ಕಾರಿಗೆ ಬೆಂಕಿ ಹತ್ತಿಕೊಂಡು ಓರ್ವ ಸಜೀವ ದಹನವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್​‌ ಜಿಲ್ಲೆಯ‌ ಚಾಪಿರೇವುಲ‌ ಟೋಲ್‌ ಬಳಿ ನಡೆದಿದೆ.

ಗೂಡ್ಸ್ ಲಾರಿ‌ ಕಾರಿಗೆ ಡಿಕ್ಕಿಯಾದ ತೀವ್ರತೆಗೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಧಗಧಗನೇ ಹತ್ತಿ ಉರಿದಿದೆ. ಈ ಪರಿಣಾಮ ಕಾರಿನಲ್ಲಿದ್ದ ಓರ್ವ ಸಜೀವ ದಹನರಾಗಿದ್ದಾರೆ. ಹಾಗೂ ಇನ್ನೋರ್ವನಿಗೆ‌ ತೀವ್ರ ಗಾಯಗಳಾಗಿದ್ದು, ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸಜೀವ ದಹನವಾದವರನ್ನು ಎಸ್.ಬಿ.ಐ‌.‌ ಬ್ಯಾಂಕ್ ಉದ್ಯೋಗಿ ಶಿವಕುಮಾರ್ ಎಂದು ಗುರುತಿಸಲಾಗಿದೆ.

Published On - 9:31 am, Wed, 29 July 20

Follow Us
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ