AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತೆಯನ್ನೇ ಪ್ರೀತಿಸಿ ಮದುವೆಯಾದ ಭೂಪ; ಕೊನೆಗೆ ಅವರಿಬ್ರೂ ಡೈವೋರ್ಸ್​ ಕೊಟ್ಟರು!

ಸೂರಜ್ ಮೆಹ್ತಾ ಕೆಲ ವರ್ಷಗಳ ಹಿಂದೆ ಯುವತಿಯೊಬ್ಬಳನ್ನು ಮದುವೆ ಆಗಿದ್ದ. ಮದುವೆ ನಂತರ ಇಬ್ಬರೂ ಚೆನ್ನಾಗಿಯೇ ಇದ್ದರು. ಆದರೆ, ಬರುಬರುತ್ತಾ ಈತ ಹೆಂಡತಿಯ ತಾಯಿ ಆಶಾ ದೇವಿ ಜೊತೆ ಸಂಪರ್ಕಕ್ಕೆ ಬಂದಿದ್ದ.

ಅತ್ತೆಯನ್ನೇ ಪ್ರೀತಿಸಿ ಮದುವೆಯಾದ ಭೂಪ; ಕೊನೆಗೆ ಅವರಿಬ್ರೂ ಡೈವೋರ್ಸ್​ ಕೊಟ್ಟರು!
ಸಾಂದರ್ಭಿಕ ಚಿತ್ರ
Skanda
| Edited By: ಸಾಧು ಶ್ರೀನಾಥ್​|

Updated on: Dec 03, 2020 | 1:42 PM

Share

ಪಾಟ್ನಾ: ಹೆಂಡತಿಯ ತಾಯಿಯನ್ನೇ ಪ್ರೀತಿಸಿ ಮದುವೆಯಾಗಿರುವ ಪ್ರಸಂಗ ಬಿಹಾರದಲ್ಲಿ ನಡೆದಿದೆ.  ಆದ್ರೆ ಕಾಲಾಂತರದಲ್ಲಿ ಅವರಿಬ್ಬರೂ ಅಂದ್ರೆ ಅಮ್ಮ-ಮಗಳು ಅವನಿಗೆ ವಿಚ್ಛೇದನ ನೀಡಿ, ದೂರವಾಗಿದ್ದಾರೆ.

ಸೂರಜ್ ಮೆಹ್ತಾ ಕೆಲ ವರ್ಷಗಳ ಹಿಂದೆ ಯುವತಿಯೊಬ್ಬಳನ್ನು ಮದುವೆ ಆಗಿದ್ದ. ಮದುವೆ ನಂತರ ಇಬ್ಬರೂ ಚೆನ್ನಾಗಿಯೇ ಇದ್ದರು. ಆದರೆ, ಬರುಬರುತ್ತಾ ಈತ ಹೆಂಡತಿಯ ತಾಯಿ ಆಶಾ ದೇವಿ ಜೊತೆ ಸಂಪರ್ಕಕ್ಕೆ ಬಂದಿದ್ದ. ನಂತರ ಇಬ್ಬರೂ ಆಪ್ತರಾಗಿದ್ದರು. ಕೊನೆ ಕೊನೆಗೆ ಹೆಂಡತಿಯನ್ನು ನಿರ್ಲಕ್ಷ್ಯ ಮಾಡಿ ಅತ್ತೆಯ ಜೊತೆಯೇ ಉಳಿದುಕೊಳ್ಳಲು ಆರಂಭಿಸಿದ್ದ. ಕೊನೆಗೆ ಸೂರಜ್ ತನ್ನ ಹೆಂಡತಿಗೆ ವಿಚ್ಛೇದನ ನೀಡಿ ಅತ್ತೆಯನ್ನು ಮದುವೆಯಾಗಿದ್ದ.

ಇಬ್ಬರೂ ಮದುವೆಯಾಗಿ ಕೆಲ ತಿಂಗಳು ಹಾಯಾಗಿದ್ದರು. ಆಶಾ ದೇವಿ ಮಗಳ ಸಂಪರ್ಕವನ್ನು ಕಳೆದುಕೊಂಡಿದ್ದರು. ಆದರೆ, ದಿನಗಳೆದಂತೆ ಸಂಬಂಧ ಹದಗೆಡಲು ಆರಂಭವಾಗಿತ್ತು. ಇಬ್ಬರ ನಡುವೆ ನಿರಂತರವಾಗಿ ಜಗಳ ಆರಂಭವಾಗಲು ಶುರುವಾಗಿತ್ತು. ಇದರಿಂದ ಸಿಟ್ಟಾದ ಇಬ್ಬರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ವೇಳೆ ಮಾತನಾಡಿರುವ ಆಶಾ ದೇವಿ, ನಾನು ಅಳಿಯನನ್ನೇ ಮದುವೆಯಾಗಿ ತಪ್ಪು ಮಾಡಿದ್ದೇನೆ. ತಡವಾಗಿಯಾದರೂ ನನ್ನ ತಪ್ಪು  ಅರಿವಿಗೆ ಬಂದಿದೆ ಎಂದು ವಿಷಾದಿಸಿದ್ದಾರೆ.

ಫಸ್ಟ್ ನೈಟ್​ನಲ್ಲೇ ಮದ್ಯ ಸಮಾರಾಧನೆ..ಒಂದೇ ತಿಂಗಳಿಗೆ ಮುರಿದು ಬಿತ್ತು ಮದುವೆ..ಯಾವೂರಲ್ಲಿ?

Follow Us
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ