AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಶೌರ್ಯ ಪದಕ ಹಿಂತಿರುಗಿಸಿದ ಮಣಿಪುರದ ASP ತೋನೌಜಮ್ ಬೃಂದಾ

ಬಿಜೆಪಿಯ ಪ್ರಮುಖ ನಾಯಕ ಲುಖೋಸಿ ಝೂ ಮತ್ತು ಇತರರು ಭಾಗಿಯಾಗಿದ್ದ ಡ್ರಗ್ಸ್ ಪ್ರಕರಣವೊಂದರ ತನಿಖೆ ನಡೆಸಿದ್ದ ಬೃಂದಾ ಅವರಿಗೆ ಅಗಸ್ಟ್​ 13, 2018ರಲ್ಲಿ ಮುಖ್ಯಮಂತ್ರಿಯ ಶೌರ್ಯ ಪದಕವನ್ನು ನೀಡಲಾಗಿತ್ತು.

ಮುಖ್ಯಮಂತ್ರಿ ಶೌರ್ಯ ಪದಕ ಹಿಂತಿರುಗಿಸಿದ ಮಣಿಪುರದ ASP ತೋನೌಜಮ್ ಬೃಂದಾ
ASP ತೋನೌಜಮ್ ಬೃಂದಾ
shruti hegde
| Edited By: |

Updated on:Dec 20, 2020 | 6:50 PM

Share

ಮಣಿಪುರ: ಮಣಿಪುರ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ (ASP) ತೋನೌಜಮ್ ಬೃಂದಾ ಶುಕ್ರವಾರ ಮುಖ್ಯಮಂತ್ರಿಯವರ ಶೌರ್ಯ ಪದಕವನ್ನು ಹಿಂತಿರುಗಿಸಿದ್ದಾರೆ.

ಬಿಜೆಪಿಯ ಪ್ರಮುಖ ನಾಯಕ ಲುಖೋಸಿ ಝೂ ಮತ್ತು ಇತರರು ಭಾಗಿಯಾಗಿದ್ದ ಡ್ರಗ್ಸ್ ಪ್ರಕರಣವೊಂದರ ತನಿಖೆ ನಡೆಸಿದ್ದ ಬೃಂದಾ ಅವರಿಗೆ ಅಗಸ್ಟ್​ 13, 2018ರಲ್ಲಿ ಮುಖ್ಯಮಂತ್ರಿಯ ಶೌರ್ಯ ಪದಕವನ್ನು ನೀಡಲಾಗಿತ್ತು. ಆದರೆ, ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಆರೋಪಿಗಳನ್ನು ಲಾಂಫೆಲ್​ನ ಎನ್​ಡಿ ಮತ್ತು ಪಿಎಸ್ ನ್ಯಾಯಾಲಯ ಆರೋಪ ಮುಕ್ತಗೊಳಿಸಿ ತೀರ್ಪು ನೀಡಿತ್ತು.

ಈ ಬಗ್ಗೆ ಮಣಿಪುರದ ಮುಖ್ಯಮಂತ್ರಿ ಎನ್​. ಬಿರೆನ್​ ಸಿಂಗ್​ ಅವರಿಗೆ ಪತ್ರ ಬರೆದ ಬೃಂದಾ, ಆರೋಪಿಗಳನ್ನು ಬಿಡುಗಡೆ ಮಾಡಿರುವುದು ನನಗೆ ಅತೃಪ್ತಿಯನ್ನುಂಟು ಮಾಡಿದೆ. ನಾನು ನನ್ನ ಕರ್ತವ್ಯವನ್ನು ನಿಷ್ಠೆಯಿಂದ ಪಾಲಿಸಲಿಲ್ಲ ಎಂದು ಅನಿಸುತ್ತಿದೆ.  ನಿಮ್ಮಿಂದ ನನಗೆ ದೊರೆತ ಗೌರವಕ್ಕೆ ನಾನು ಅರ್ಹಳಲ್ಲ ಎಂದು ಭಾವಿಸಿ ಹೆಚ್ಚು ನಿಷ್ಠಾವಂತ ಪೊಲೀಸ್ ಅಧಿಕಾರಿಗೆ ಈ ಗೌರವವನ್ನು ನೀಡಲು ಪದಕವನ್ನು ಹಿಂತಿರುಗಿಸುತ್ತೇನೆ ಎಂದು ಪತ್ರದಲ್ಲಿ ಹೇಳಿದ್ದಾರೆ.

Published On - 6:50 pm, Sun, 20 December 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?