AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ಇಚ್ಛೆಯ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ ಯುವತಿಯನ್ನು ಕೊಂದು ಸುಟ್ಟು ಹಾಕಿದ ಕುಟುಂಬಸ್ಥರು

ತಮ್ಮ ಇಚ್ಛೆಯ ವಿರುದ್ಧವಾಗಿ ಮಗಳು ಮದುವೆಯಾಗಿದ್ದಾಳೆ ಎನ್ನುವ ಕಾರಣಕ್ಕೆ ಕುಟುಂಬದವರು ಯುವತಿಯನ್ನು ಕೊಂದು, ಸುಟ್ಟು ಹಾಕಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ತಮ್ಮ ಇಚ್ಛೆಯ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ ಯುವತಿಯನ್ನು ಕೊಂದು ಸುಟ್ಟು ಹಾಕಿದ ಕುಟುಂಬಸ್ಥರು
ಸಾವು
ನಯನಾ ರಾಜೀವ್
|

Updated on: Jul 05, 2024 | 12:03 PM

Share

ತಮಗೆ ಇಷ್ಟವಿಲ್ಲದಿದ್ದರೂ ಮದುವೆ(Marriage)ಯಾಗಿದ್ದಾಳೆ ಎನ್ನುವ ಕೋಪದಲ್ಲಿ ಕುಟುಂಬದವರು ಮನೆಯ ಮಗಳನ್ನೇ ಕೊಂದು, ಸುಟ್ಟು ಹಾಕಿರುವ ಘಟನೆ ರಾಜಸ್ಥಾನದ ಜಲಾವರ್​ ಜಿಲ್ಲೆಯಲ್ಲಿ ನಡೆದಿದೆ. 20 ವರ್ಷದ ಯುವತಿ ತಮ್ಮ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಳು. ಇದಾದ ಒಂದು ವರ್ಷದ ಬಳಿಕ ಆಕೆಯನ್ನು ಹತ್ಯೆ ಮಾಡಲಾಗಿದೆ.

ಇತ್ತೀಚಿನ ದಿನಗಳಲ್ಲಿ ಮರ್ಯಾದಾ ಹತ್ಯೆಗಳು ಹೆಚ್ಚಾಗಿ ನಡೆಯುತ್ತಿದೆ, ಮಗಳ ಸಂತೋಷವನ್ನು ಧಿಕ್ಕರಿಸಿ, ಕೇವಲ ಗೌರವದ ಬಗ್ಗೆ ಮಾತ್ರ ಆಲೋಚನೆ ಮಾಡಿ ತಪ್ಪು ದಾರಿ ಹಿಡಿಯುವವರ ಸಂಖ್ಯೆ ಹೆಚ್ಚಾಗಿದೆ.

ಎಟಿಎಂನಿಂದ ಹಣ ತೆಗೆಯುತ್ತಿದ್ದಾಗ ಆಕೆಯನ್ನು ಅಪಹರಿಸಿ ನಂತರ ಕೊಲೆ ಮಾಡಿದ್ದಾರೆ ಎಂದು ಮಹಿಳೆಯ ಪತಿ ರವೀಂದ್ರ ಭಿಲ್ ಆರೋಪಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ, ಅದರಲ್ಲಿ ಯುವತಿಯನ್ನು ಕೊಂದು ಆಕೆಯ ಅಂತ್ಯಸಂಸ್ಕಾರ ಮಾಡಿರುವುದು ತಿಳಿದುಬಂದಿದೆ. ಸಿಸಿಟಿವಿ ಫೂಟೇಜ್​ನಲ್ಲಿ ನಾಲ್ವರು ವ್ಯಕ್ತಿಗಳು ಈ ಅಪರಾಧದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ.

ಮತ್ತಷ್ಟು ಓದಿ: Crime News: 10 ಜನರಿಂದ ಸಾಮೂಹಿಕ ಅತ್ಯಾಚಾರ; ಗರ್ಭಿಣಿಯಾದ 10 ವರ್ಷದ ಬಾಲಕಿ

ಕೊಲೆಯ ಹಿಂದಿನ ಉದ್ದೇಶದ ಬಗ್ಗೆ ತನಿಖೆ ನಡೆಸಲಾಗುತ್ತಿದೆ, ಒಂದು ವರ್ಷದ ಹಿಂದೆ ಭಿಲ್ ತನ್ನ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಶಿಮ್ಲಾ ಕುಶ್ವಾಹಳನ್ನು ವಿವಾಹವಾದರು, ಅಲ್ಲಿಂದ ಮಧ್ಯಪ್ರದೇಶಕ್ಕೆ ತೆರಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು