AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ಥಾಣೆ ನಗರದ ಮುಂಬ್ರಾ ಪ್ರದೇಶದಲ್ಲಿನ ಗೋದಾಮಿನಲ್ಲಿ ಬೆಂಕಿ ಅವಘಡ

ಥಾಣೆ ನಗರದ ಮುಂಬ್ರಾ ಪ್ರದೇಶದಲ್ಲಿನ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕಾಗಿಮಿಸಿವೆ.

Watch ಥಾಣೆ ನಗರದ ಮುಂಬ್ರಾ ಪ್ರದೇಶದಲ್ಲಿನ ಗೋದಾಮಿನಲ್ಲಿ ಬೆಂಕಿ ಅವಘಡ
TV9 Web
| Edited By: |

Updated on:Oct 16, 2022 | 9:07 PM

Share

ಮುಂಬೈ: ಥಾಣೆ ನಗರದ ಮುಂಬ್ರಾ ಪ್ರದೇಶದಲ್ಲಿನ (Mumbra Area) ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ (Massive Fire) ಸಂಭವಿಸಿದೆ. ನಾಲ್ಕು ಅಗ್ನಿಶಾಮಕ ವಾಹನಗಳು ಮತ್ತು ಮುಂಬೈ ಪೊಲೀಸ್ ತಂಡ ಸ್ಥಳದಲ್ಲಿದೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಬೆಂಕಿ ನಂದಿಸುವ ತರುವ ಪ್ರಯತ್ನ ನಡೆಯುತ್ತಿದೆ. ಇಲ್ಲಿಯವರೆಗೆ ಯಾವುದೇ  ಸಾವು ನೋವು ವರದಿ ಆಗಿಲ್ಲ.ಬೆಂಕಿ ಹತೋಟಿಗೆ ತರುವ ಪ್ರಯತ್ನ ನಡೆಯುತ್ತಿದೆ. ಈ ಅವಘಡದಲ್ಲಿ ಗೋದಾಮಿನೊಳಗೆ ಯಾರೂ ಸಿಕ್ಕಿಹಾಕಿಕೊಂಡಿಲ್ಲ ಎಂದು ವರದಿಯಾಗಿದೆ. ಆದರೆ ಬೆಂಕಿಯಿಂದಾಗಿ ಲಕ್ಷಗಟ್ಟಲೆ ರೂಪಾಯಿ  ನಷ್ಟವನ್ನು ಅಂದಾಜಿಸಲಾಗಿದೆ.

ಗೋದಾಮಿನಿಂದ ಬೆಂಕಿ ಮೇಲೆ  ಹಾರುತ್ತಿರುವುದನ್ನು ವಿಡಿಯೊದಲ್ಲಿ  ನೋಡಬಹುದು. ಮಾಹಿತಿ ಪ್ರಕಾರ, ಠಾಣೆಯ ಶಿಲ್ಪಾತಾ ರಸ್ತೆಯಲ್ಲಿರುವ  ಗೋದಾಮಿನಲ್ಲಿ  ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದವರು ಸ್ಥಳದಲ್ಲಿದ್ದಾರೆ.  ಅದೇ ವೇಳೆ  ಘಟನೆಯ ಗಂಭೀರತೆಯನ್ನು ಕಂಡ ಪೊಲೀಸರು ಸುತ್ತಮುತ್ತಲಿನ ಪ್ರದೇಶವನ್ನು ತೆರವು ಮಾಡಿದ್ದಾರೆ.ಈ ರೀತಿ ಬೆಂಕಿ  ಅವಘಡಕ್ಕೆ ಕಾರಣ ಏನು ಎಂಬುದು ಇನ್ನೂ  ತಿಳಿದು ಬಂದಿಲ್ಲ

Published On - 9:00 pm, Sun, 16 October 22

S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?