Bomb Threat: ಮುಂಬೈನ ಮೆಕ್​ಡೊನಾಲ್ಡ್ಸ್​ಗೆ ಬಾಂಬ್​ ಬೆದರಿಕೆ

ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ವ್ಯಕ್ತಿಯೊಬ್ಬರು ಕರೆ ಮಾಡಿ ದಾದರ್​ನ ಮೆಕ್​ಡೊನಾಲ್ಡ್​ಸ್ಫೋಟಿಸುವ ಕುರಿತು ಯಾರೋ ಮಾತನಾಡಿಕೊಳ್ಳುತ್ತಿದ್ದರು ಎನ್ನುವ ಮಾಹಿತಿ ನೀಡಿದ್ದರು. ಈ ಕರೆ ನಂತರ ಮುಂಬೈ ಪೊಲೀಸರು ಅಲರ್ಟ್ ಆಗಿದ್ದು, ಪ್ರಕರಣದ ಪರಿಶೀಲನೆ ನಡೆಯುತ್ತಿದೆ.

Bomb Threat: ಮುಂಬೈನ ಮೆಕ್​ಡೊನಾಲ್ಡ್ಸ್​ಗೆ ಬಾಂಬ್​ ಬೆದರಿಕೆ
Follow us
ನಯನಾ ರಾಜೀವ್
|

Updated on: May 19, 2024 | 11:47 AM

ಮುಂಬೈ ಪೊಲೀಸ್(Mumbai Police)​ ಕಂಟ್ರೋಲ್​ ರೂಂಗೆ ಅಪರಿಚಿತ ವ್ಯಕ್ತಿಯೊಬ್ಬರು ಕರೆ ಮಾಡಿ ದಾದರ್​ನಲ್ಲಿರುವ ಮೆಕ್​ ಡೊನಾಲ್ಡ್ಸ್​ ಸ್ಫೋಟಿಸುವುದಾಗಿ ಯಾರೋ ಮಾತನಾಡಿಕೊಳ್ಳುತ್ತಿದ್ದರು ಎನ್ನುವ ವಿಚಾರವನ್ನು ತಿಳಿಸಿದ್ದಾರೆ. ಮುಂಬೈ ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ ತಾನು ಬೆಸ್ಟ್ ಬಸ್ ಸಂಖ್ಯೆ 351 ರಲ್ಲಿ ಪ್ರಯಾಣಿಸುತ್ತಿದ್ದಾಗ, ಮ್ಯಾಕ್​ಡೊನಾಲ್ಡ್ ಅನ್ನು ಸ್ಫೋಟಿಸುವ ಬಗ್ಗೆ ಇಬ್ಬರು ಮಾತನಾಡುವುದನ್ನು ಕೇಳಿದೆ ಎಂದು ಹೇಳಿದರು.

ಕರೆ ಮಾಡಿದವರು ಈ ಬಗ್ಗೆ ಮಾಹಿತಿ ನೀಡಿದ್ದು, ಶನಿವಾರ ರಾತ್ರಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದಾರೆ. ಈ ಕರೆ ನಂತರ ಮುಂಬೈ ಪೊಲೀಸರು ಅಲರ್ಟ್ ಆದರು. ಪೊಲೀಸರು ಇಡೀ ರಾತ್ರಿ ಬಾಂಬ್‌ಗಾಗಿ ಶೋಧ ಕಾರ್ಯದಲ್ಲಿ ನಿರತರಾಗಿದ್ದರು. ವ್ಯಾಪಕ ತನಿಖೆಯ ನಂತರವೂ ಪೊಲೀಸರಿಗೆ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ. ಮುಂಬೈ ಪೊಲೀಸರ ಬಾಂಬ್ ನಿಷ್ಕ್ರಿಯ ದಳಕ್ಕೂ ಎಚ್ಚರಿಕೆ ನೀಡಲಾಗಿದೆ. ಪೊಲೀಸರ ಶೋಧ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ.

ಜನರು ಎಚ್ಚರಿಕೆಯಿಂದ ಇರುವಂತೆ ಮುಂಬೈ ಪೊಲೀಸರು ಸೂಚಿಸಿದ್ದಾರೆ. ಅನುಮಾನಾಸ್ಪದ ವಸ್ತು ಕಂಡು ಬಂದಲ್ಲಿ ಎಲ್ಲರಿಗೂ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಹಾಕಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪ್ರಯಾಣಿಕ ಅರೆಸ್ಟ್

ಕರೆ ಮಾಡಿದವರು ಈ ಬಗ್ಗೆ ಮಾಹಿತಿ ನೀಡಿದ್ದು, ಶನಿವಾರ ರಾತ್ರಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದಾರೆ. ಈ ಕರೆ ನಂತರ ಮುಂಬೈ ಪೊಲೀಸರು ಅಲರ್ಟ್ ಆದರು. ಪೊಲೀಸರು ಇಡೀ ರಾತ್ರಿ ಬಾಂಬ್‌ಗಾಗಿ ಶೋಧ ಕಾರ್ಯದಲ್ಲಿ ನಿರತರಾಗಿದ್ದರು. ವ್ಯಾಪಕ ತನಿಖೆಯ ನಂತರವೂ ಪೊಲೀಸರಿಗೆ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ.

ಮುಂಬೈ ಪೊಲೀಸರ ಬಾಂಬ್ ನಿಷ್ಕ್ರಿಯ ದಳಕ್ಕೂ ಎಚ್ಚರಿಕೆ ನೀಡಲಾಗಿದೆ. ಪೊಲೀಸರ ಶೋಧ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ. ಜನರು ಎಚ್ಚರಿಕೆಯಿಂದ ಇರುವಂತೆ ಮುಂಬೈ ಪೊಲೀಸರು ಸೂಚಿಸಿದ್ದಾರೆ. ಅನುಮಾನಾಸ್ಪದ ವಸ್ತು ಕಂಡು ಬಂದಲ್ಲಿ ಎಲ್ಲರಿಗೂ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ