AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುಗ್ರಾಮ: ಕಟ್ಟಡದ 7ನೇ ಮಹಡಿಯಿಂದ ಹಾರಿ ಯುವತಿ ಸಾವು

ವೈದ್ಯಕೀಯ ಸಹಾಯಕಳಾಗಿ ಕೆಲಸ ಮಾಡುತ್ತಿದ್ದ 21 ವರ್ಷದ ಯುವತಿ ಕಟ್ಟಡದ ಏಳನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಅಲ್ಲಿನ ರೆಸಿಡೆನ್ಶಿಯಲ್ ಸೊಸೈಟಿಯಲ್ಲಿ ವೃದ್ಧ ದಂಪತಿಯನ್ನು ನೋಡಿಕೊಳ್ಳಲು ಆಕೆಯನ್ನು ನೇಮಿಸಲಾಗಿತ್ತು, ಆ ದಂಪತಿಯ ಮಗ ವಿದೇಶದಲ್ಲಿ ವಾಸವಾಗಿದ್ದ. ಇಲ್ಲಿ ಯಾರೂ ನೋಡಿಕೊಳ್ಳಲು ಇಲ್ಲ ಎಂದು ಆಕೆಯನ್ನು ನೇಮಿಸಲಾಗಿತ್ತು.

ಪ್ರಾತಿನಿಧಿಕ ಚಿತ್ರImage Credit source: India TV
ನಯನಾ ರಾಜೀವ್
|

Updated on: Dec 06, 2024 | 8:57 AM

Share

ವೈದ್ಯಕೀಯ ಸಹಾಯಕಳಾಗಿ ಕೆಲಸ ಮಾಡುತ್ತಿದ್ದ 21 ವರ್ಷದ ಯುವತಿ ಕಟ್ಟಡದ ಏಳನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಅಲ್ಲಿನ ರೆಸಿಡೆನ್ಶಿಯಲ್ ಸೊಸೈಟಿಯಲ್ಲಿ ವೃದ್ಧ ದಂಪತಿಯನ್ನು ನೋಡಿಕೊಳ್ಳಲು ಆಕೆಯನ್ನು ನೇಮಿಸಲಾಗಿತ್ತು, ಆ ದಂಪತಿಯ ಮಗ ವಿದೇಶದಲ್ಲಿ ವಾಸವಾಗಿದ್ದ. ಇಲ್ಲಿ ಯಾರೂ ನೋಡಿಕೊಳ್ಳಲು ಇಲ್ಲ ಎಂದು ಆಕೆಯನ್ನು ನೇಮಿಸಲಾಗಿತ್ತು.

ಮೃತಳ ಕುಟುಂಬ ಸದಸ್ಯರು ಯಾವುದೇ ದೂರು ದಾಖಲಿಸಿಲ್ಲ. ಅವರ ದೇಹವನ್ನು ಅವರಿಗೆ ಹಸ್ತಾಂತರಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೊಂದು ಘಟನೆ ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಕಾಲೇಜು ಕಟ್ಟಡದ ಮೇಲಿಂದ ಜಿಗಿದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಖಾಸಗಿ ಕಾಲೇಜಿನಲ್ಲಿ ಶುಕ್ರವಾರ ವರದಿಯಾಗಿದೆ.

ಮತ್ತಷ್ಟು ಓದಿ: ತಮಿಳುನಾಡು: ಕಾಲೇಜು ಕಟ್ಟಡದಿಂದ ಜಿಗಿದು ಟ್ರೈನಿ ವೈದ್ಯೆ ಆತ್ಮಹತ್ಯೆ

ತೀವ್ರವಾಗಿ ಗಾಯಗೊಂಡಿದ್ದ ಪ್ರೇಮಾಳನ್ನು ಕೂಡಲೇ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಬಡಾವಣೆ ಪೊಲೀಸ್ ಠಾಣೆಯ ನಹೀಮ್, ರಘು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ವಿದ್ಯಾರ್ಥಿನಿಯ ಸಾವಿನ ಸುದ್ದಿಯನ್ನು ಕಾಲೇಜು ಆಡಳಿತ ಮಂಡಳಿ ಪೋಷಕರಿಗೆ ತಿಳಿಸಿದ್ದು, ಆಸ್ಪತ್ರೆಗೆ ಆಗಮಿಸಿದ ಪ್ರೇಮಾ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಪ್ರಥಮ ಬಿಎಸ್ಸಿ ಪದವಿ ವ್ಯಾಸಂಗ ಮಾಡುತ್ತಿದ್ದ ಚಿತ್ರದುರ್ಗದ ಮೆದೆಹಳ್ಳಿ ನಿವಾಸಿ ಪ್ರೇಮಾ ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ

ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್

ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ

ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ

ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ

ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ