AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Medicine Price Hike: ಏಪ್ರಿಲ್ 1ರಿಂದ ಪ್ಯಾರಸಿಟಮಾಲ್ ಸೇರಿ 800 ಅಗತ್ಯ ಔಷಧಿಗಳ ಬೆಲೆ ಏರಿಕೆ

ಪ್ಯಾರಸಿಟಮಾಲ್, ಅಜಿಥ್ರೊಮೈಸಿನ್, ಫೆನೋಬಾರ್ಬಿಟೋನ್, ಸಿಪ್ರೊಫ್ಲೋಕ್ಸಾಸಿನ್ ಹೈಡ್ರೋಕ್ಲೋರೈಡ್, ಮೆಟ್ರೋನಿಡಜೋಲ್​ನಂತಹ ಒಟ್ಟು 800 ಜೀವ ಉಳಿಸುವ ಅಥವಾ ಅತ್ಯಗತ್ಯ ಔಷಧಿಗಳ ಬೆಲೆ ಏಪ್ರಿಲ್ 1ರಿಂದ ಹೆಚ್ಚಾಗಲಿದೆ.

Medicine Price Hike: ಏಪ್ರಿಲ್ 1ರಿಂದ ಪ್ಯಾರಸಿಟಮಾಲ್ ಸೇರಿ 800 ಅಗತ್ಯ ಔಷಧಿಗಳ ಬೆಲೆ ಏರಿಕೆ
ಔಷಧಿ
TV9 Web
| Edited By: |

Updated on:Mar 26, 2022 | 1:54 PM

Share

ನವದೆಹಲಿ: ಭಾರತದ ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ (ಎನ್‌ಪಿಪಿಎ) ಭಾರತದಲ್ಲಿ ಹೆಚ್ಚು ಬಳಕೆಯಲ್ಲಿರುವ ಅಗತ್ಯ ಔಷಧಿಗಳ ಬೆಲೆಯನ್ನು ಏಪ್ರಿಲ್ ತಿಂಗಳಿಂದ ಹೆಚ್ಚಿಸಲಿದೆ. ಅಗತ್ಯ ಔಷಧಿಗಳ ರಾಷ್ಟ್ರೀಯ ಪಟ್ಟಿಯ (ಎನ್‌ಎಲ್‌ಇಎಂ) ಸಗಟು ಬೆಲೆ ಸೂಚ್ಯಂಕದಲ್ಲಿ (ಡಬ್ಲ್ಯುಪಿಐ) ಶೇ 10.7ರಷ್ಟು ಹೆಚ್ಚಳವನ್ನು ಘೋಷಿಸಿರುವುದರಿಂದ ಗ್ರಾಹಕರು ಏಪ್ರಿಲ್​ನಿಂದ ಕೆಲವು ಅಗತ್ಯ ಔಷಧಿಗಳಿಗೆ ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ. ಇದರ ಅನುಸಾರ ಪ್ಯಾರಸಿಟಮಾಲ್ (Paracetamol), ಅಜಿಥ್ರೊಮೈಸಿನ್, ಫೆನೋಬಾರ್ಬಿಟೋನ್, ಸಿಪ್ರೊಫ್ಲೋಕ್ಸಾಸಿನ್ ಹೈಡ್ರೋಕ್ಲೋರೈಡ್, ಫೆನಿಟೋಯಿನ್ ಸೋಡಿಯಂ ಮತ್ತು ಮೆಟ್ರೋನಿಡಜೋಲ್​ನಂತಹ ಒಟ್ಟು 800 ಜೀವ ಉಳಿಸುವ ಅಥವಾ ಅತ್ಯಗತ್ಯ ಔಷಧಿಗಳ ಬೆಲೆ ಏಪ್ರಿಲ್ 1ರಿಂದ ಹೆಚ್ಚಾಗಲಿದೆ.

ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಆರ್ಥಿಕ ಸಲಹೆಗಾರರ ​​​​ಕಚೇರಿ ಒದಗಿಸಿದ ಸಗಟು ಬೆಲೆ ಸೂಚ್ಯಂಕ (WPI) ಡೇಟಾದ ಪ್ರಕಾರ, ಜ್ವರ, ಸೋಂಕುಗಳು, ಚರ್ಮ ರೋಗಗಳು, ಅಧಿಕ ರಕ್ತದೊತ್ತಡ, ರಕ್ತಹೀನತೆ ಮತ್ತು ಹೃದಯ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಅಗತ್ಯ ಔಷಧಿಗಳ ರಾಷ್ಟ್ರೀಯ ಪಟ್ಟಿಯಲ್ಲಿ ಸುಮಾರು 800 ನಿಗದಿತ ಔಷಧಿಗಳ ಬೆಲೆಗಳು ಏಪ್ರಿಲ್ 1ರಿಂದ ಶೇ. 10.7ರಷ್ಟು ಏರಿಕೆಯಾಗಲಿವೆ.

“ಔಷಧಗಳ (ಬೆಲೆ ನಿಯಂತ್ರಣ) ಆದೇಶ, 2013ರ ನಿಬಂಧನೆಗಳಿಗೆ ಅನುಸಾರವಾಗಿ ಮುಂದಿನ ಕ್ರಮಕ್ಕಾಗಿ ಸಂಬಂಧಪಟ್ಟ ಎಲ್ಲರ ಗಮನಕ್ಕೆ ತರಲಾಗಿದೆ” ಎಂದು ನೋಟಿಸ್​ನಲ್ಲಿ ತಿಳಿಸಲಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಭಾರತದ ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ (ಎನ್‌ಪಿಪಿಎ) ಶುಕ್ರವಾರ ರಾಷ್ಟ್ರೀಯ ಅಗತ್ಯ ಔಷಧಿಗಳ (ಎನ್‌ಎಲ್‌ಇಎಂ) ಸಗಟು ಬೆಲೆ ಸೂಚ್ಯಂಕದಲ್ಲಿ (ಡಬ್ಲ್ಯುಪಿಐ) ಶೇ. 10.7ರಷ್ಟು ಬೆಲೆ ಏರಿಕೆಯನ್ನು ಘೋಷಿಸಿರುವುದರಿಂದ ಗ್ರಾಹಕರು ಕೆಲವು ಅಗತ್ಯ ಔಷಧಿಗಳಿಗೆ ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: Vegetable Price: ಗಗನಕ್ಕೇರಿದ ಮೆಣಸಿನಕಾಯಿ ಬೆಲೆ; ತರಕಾರಿ ದರ ಹೇಗಿದೆ? ಇಲ್ಲಿದೆ ವಿವರ

Paracetamol: ದಿನವೂ ಪ್ಯಾರಾಸಿಟಮಾಲ್ ತಿನ್ನುವುದರಿಂದ ಹೃದಯಾಘಾತ, ಬಿಪಿ ಅಪಾಯ ಹೆಚ್ಚು!

Published On - 1:51 pm, Sat, 26 March 22

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ