‘ಬ್ಯಾಡ್‌ ಬಾಯ್‌ ಬಿಲಿಯನೇರ್ಸ್‌’ ವೆಬ್‌ ಸಿರೀಸ್‌ ತಡೆಗೆ ಕೋರ್ಟ್‌ ಮೊರೆ ಹೋದ ಮೆಹುಲ್‌ ಚೋಕ್ಸಿ

ನವದೆಹಲಿ: ಕುಖ್ಯಾತ ಬಿಲಿಯನೇರ್‌ ಬಿಸಿನೆಸ್‌ಮ್ಯಾನ್‌ ಮೆಹುಲ್‌ ಚೋಕ್ಸಿ ನೆಟ್‌ಫ್ಲಿಕ್ಸ್‌ ನಲ್ಲಿ ಪ್ರಸಾರವಾಗಲಿರುವ ‘ಬ್ಯಾಡ್‌ಬಾಯ್‌ ಬಿಲಿಯನೇರ್ಸ್‌’ ವೆಬ್‌ ಸಿರೀಸ್‌ನ್ನು ಪ್ರಸಾರವಾಗದಂತೆ ತಡೆಯಬೇಕೆಂದು ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಈ ಸಂಬಂಧ ಚೋಕ್ಸಿ ಪರ ವಕೀಲರು, ತಮ್ಮ ಕಕ್ಷಿದಾರರು ಈ ವೆಬ್‌ ಸಿರೀಸ್‌ನ್ನು ಪ್ರಸಾರಕ್ಕಿಂತ ಮೊದಲು ಅದರ ಪ್ರಿವೀವ್‌ ನೋಡಬಯಸುತ್ತಾರೆ. ಯಾಕಂದ್ರೆ ಈಗಾಗಲೇ ಅವರ ವಿರುದ್ಧದ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಅದರ ಮೇಲೆ ಈ ವೆಬ್‌ ಸಿರೀಸ್‌ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಮನವಿ ಮಾಡಿದ್ದಾರೆ. ಆದ್ರೆ ಈ […]

'ಬ್ಯಾಡ್‌ ಬಾಯ್‌ ಬಿಲಿಯನೇರ್ಸ್‌' ವೆಬ್‌ ಸಿರೀಸ್‌ ತಡೆಗೆ ಕೋರ್ಟ್‌ ಮೊರೆ ಹೋದ ಮೆಹುಲ್‌ ಚೋಕ್ಸಿ
Follow us
Guru
|

Updated on: Aug 26, 2020 | 5:35 PM

ನವದೆಹಲಿ: ಕುಖ್ಯಾತ ಬಿಲಿಯನೇರ್‌ ಬಿಸಿನೆಸ್‌ಮ್ಯಾನ್‌ ಮೆಹುಲ್‌ ಚೋಕ್ಸಿ ನೆಟ್‌ಫ್ಲಿಕ್ಸ್‌ ನಲ್ಲಿ ಪ್ರಸಾರವಾಗಲಿರುವ ‘ಬ್ಯಾಡ್‌ಬಾಯ್‌ ಬಿಲಿಯನೇರ್ಸ್‌’ ವೆಬ್‌ ಸಿರೀಸ್‌ನ್ನು ಪ್ರಸಾರವಾಗದಂತೆ ತಡೆಯಬೇಕೆಂದು ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಈ ಸಂಬಂಧ ಚೋಕ್ಸಿ ಪರ ವಕೀಲರು, ತಮ್ಮ ಕಕ್ಷಿದಾರರು ಈ ವೆಬ್‌ ಸಿರೀಸ್‌ನ್ನು ಪ್ರಸಾರಕ್ಕಿಂತ ಮೊದಲು ಅದರ ಪ್ರಿವೀವ್‌ ನೋಡಬಯಸುತ್ತಾರೆ. ಯಾಕಂದ್ರೆ ಈಗಾಗಲೇ ಅವರ ವಿರುದ್ಧದ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಅದರ ಮೇಲೆ ಈ ವೆಬ್‌ ಸಿರೀಸ್‌ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಮನವಿ ಮಾಡಿದ್ದಾರೆ.

ಆದ್ರೆ ಈ ಆರೋಪ ನಿರಕಾರಿಸಿದ ನೆಟ್‌ಫ್ಲಿಕ್ಸ್‌ ಓಟಿಟಿ ಪರ ವಕೀಲರು, ಈ ‘ಬ್ಯಾಡ್‌ ಬಾಯ್‌ ಬಿಲಿಯನೇರ್ಸ್‌’ ಸೀರೀಸ್‌ನಲ್ಲಿ ಮೆಹುಲ್‌ ಚೋಕ್ಸಿ ಕುರಿತು ಕೇವಲ ಎರಡು ನಿಮಿಷ ಮಾತ್ರ ಪ್ರಸ್ತಾಪವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಉಬಯ ವಕೀಲರ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ, ಪ್ರಕರಣದ ವಿಚಾರಣೆಯನ್ನು ಆಗಸ್ಟ್‌ 28ಕ್ಕೆ ಮುಂದೂಡಿದೆ.

156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ