ದೆಹಲಿಯಲ್ಲಿ ಮಾಜಿ ಕೇಂದ್ರ ಸಚಿವ ದಿ.ಸುರೇಶ್ ಅಂಗಡಿ ಮೂರ್ತಿ ಪ್ರತಿಷ್ಠಾಪನೆ, ಸಂಸದರಿಂದ ಸಾಮೂಹಿಕ ಪೂಜೆ

Memorial for Suresh Angadi: ದೆಹಲಿಯಲ್ಲಿರುವ ವೀರಶೈವ ರುದ್ರಭೂಮಿ ಬಳಿ ದಿ.ಸುರೇಶ್ ಅಂಗಡಿ ಕುಟುಂಬಸ್ಥರಿಂದ ಮೂರ್ತಿ ಸ್ಥಾಪನೆ ಮಾಡಲಾಗಿದೆ. ಸಂಸದೆ ಮಂಗಳಾ ಅಂಗಡಿ ಪತಿಯ ಮೂರ್ತಿಗೆ ಪೂಜೆ ಸಲ್ಲಿಸಿದ್ದಾರೆ.

ದೆಹಲಿಯಲ್ಲಿ ಮಾಜಿ ಕೇಂದ್ರ ಸಚಿವ ದಿ.ಸುರೇಶ್ ಅಂಗಡಿ ಮೂರ್ತಿ ಪ್ರತಿಷ್ಠಾಪನೆ, ಸಂಸದರಿಂದ ಸಾಮೂಹಿಕ ಪೂಜೆ
ದೆಹಲಿಯಲ್ಲಿ ಮಾಜಿ ಕೇಂದ್ರ ಸಚಿವ ದಿ.ಸುರೇಶ್ ಅಂಗಡಿ ಮೂರ್ತಿ ಪ್ರತಿಷ್ಠಾಪನೆ
Follow us
TV9 Web
| Updated By: ಆಯೇಷಾ ಬಾನು

Updated on: Aug 10, 2021 | 11:06 AM

ದೆಹಲಿ: ಮಹಾಮಾರಿ ಕೊರೊನಾ ಸೋಂಕಿಗೆ ಬಲಿಯಾದ ಪ್ರಮುಖ ಬಿಜೆಪಿ ನಾಯಕ ಮತ್ತು ಕೇಂದ್ರ ಖಾತೆ ರಾಜ್ಯ ರೈಲ್ವೆ ಇಲಾಖೆ ಸಚಿವರಾಗಿದ್ದ ಸುರೇಶ್ ಅಂಗಡಿ(65)ಯವರ ಸವಿ ನೆನೆಪಿಗೆ ದಿ.ಸುರೇಶ್ ಅಂಗಡಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.

ದೆಹಲಿಯಲ್ಲಿರುವ ವೀರಶೈವ ರುದ್ರಭೂಮಿ ಬಳಿ ದಿ.ಸುರೇಶ್ ಅಂಗಡಿ ಕುಟುಂಬಸ್ಥರಿಂದ ಮೂರ್ತಿ ಸ್ಥಾಪನೆ ಮಾಡಲಾಗಿದೆ. ಸಂಸದೆ ಮಂಗಳಾ ಅಂಗಡಿ ಪತಿಯ ಮೂರ್ತಿಗೆ ಪೂಜೆ ಸಲ್ಲಿಸಿದ್ದಾರೆ. ಸಂಸದರಾದ ಡಿ.ವಿ.ಸದಾನಂದಗೌಡ, ನಳಿನ್ ಕುಮಾರ್ ಕಟೀಲು, ರಮೇಶ್ ಜಾರಕಿಹೊಳಿ ಸೇರಿದಂತೆ ರಾಜ್ಯದ ಸಂಸದರು ಈ ವೇಳೆ ಭಾಗಿಯಾಗಿದ್ದಾರೆ.

ಇಂದು ನವದೆಹಲಿಯಲ್ಲಿ ಮಾಜಿ ಕೇಂದ್ರ ಸಚಿವ ದಿವಂಗತ ಶ್ರೀ ಸುರೇಶ್ ಅಂಗಡಿ ಅವರ ಸಮಾಧಿ ಸ್ಥಳದಲ್ಲಿ ಶ್ರೀ ಸುರೇಶ್ ಅಂಗಡಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ನಳೀನ್‌ ಕುಮಾರ್ ಕಟೀಲ್ , ಸಂಸದರು ಹಾಗೂ ಶ್ರೀ ಸುರೇಶ್ ಅಂಗಡಿ ಅವರ ಕುಟುಂಬಸ್ಥರು ಉಪಸ್ಥಿತರಿದ್ದರು ಎಂದು ಸಂಸದರಾದ ಡಿ.ವಿ.ಸದಾನಂದಗೌಡ ತಮ್ಮ ಫೇಸ್ಬುಕ್ ಖಾತೆಯಲ್ಲಿ ಮಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Mangala Angadi: ಪತಿ ಸುರೇಶ್ ಅಂಗಡಿಯವರಂತೆಯೇ ಕೆಲಸ ಮಾಡುತ್ತೇನೆ; ಸಂಸದೆ ಮಂಗಳಾ ಅಂಗಡಿ

ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ