15 ದಿನದಲ್ಲಿ ವಲಸೆ ಕಾರ್ಮಿಕರನ್ನ ತವರು ರಾಜ್ಯಕ್ಕೆ ಕಳುಹಿಸಬೇಕು -ಸುಪ್ರೀಂಕೋರ್ಟ್​

ದೆಹಲಿ: ಎಲ್ಲಾ ವಲಸೆ ಕಾರ್ಮಿಕರನ್ನು ಇನ್ನು 15 ದಿನದಲ್ಲಿ ತವರು ರಾಜ್ಯಕ್ಕೆ ಕಳುಹಿಸಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ವಲಸೆ ಕಾರ್ಮಿಕರಿಗೆ ಕೌನ್ಸೆಲಿಂಗ್ ಸೆಂಟರ್ ತೆರೆಯಬೇಕು. 24 ಗಂಟೆಯಲ್ಲಿ ಶ್ರಮಿಕ ಸ್ಪೆಷಲ್ ರೈಲು ಒದಗಿಸಬೇಕೆಂದು ಇದೇ ವೇಳೆ ಸುಪ್ರೀಂಕೋರ್ಟ್ ಸೂಚಿಸಿದೆ. ವಲಸೆ ಕಾರ್ಮಿಕರ ಮೇಲೆ ದಾಖಲಾಗಿರುವ ಕೇಸ್​ಗಳನ್ನು ಹಿಂತೆಗೆದುಕೊಳ್ಳಿ. ಕಾರ್ಮಿಕರಿಗೆ ಸಹಾಯವಾಗುವ ಯೋಜನೆ ಜಾರಿಗೆ ತನ್ನಿ. ಎಲ್ಲ ವಲಸಿಗರ ಹೆಸರು ನೋಂದಣಿ ಮಾಡಿಕೊಳ್ಳಿ ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

15 ದಿನದಲ್ಲಿ ವಲಸೆ ಕಾರ್ಮಿಕರನ್ನ ತವರು ರಾಜ್ಯಕ್ಕೆ ಕಳುಹಿಸಬೇಕು -ಸುಪ್ರೀಂಕೋರ್ಟ್​
Follow us
ಸಾಧು ಶ್ರೀನಾಥ್​
| Updated By:

Updated on: Jun 09, 2020 | 11:54 AM

ದೆಹಲಿ: ಎಲ್ಲಾ ವಲಸೆ ಕಾರ್ಮಿಕರನ್ನು ಇನ್ನು 15 ದಿನದಲ್ಲಿ ತವರು ರಾಜ್ಯಕ್ಕೆ ಕಳುಹಿಸಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ವಲಸೆ ಕಾರ್ಮಿಕರಿಗೆ ಕೌನ್ಸೆಲಿಂಗ್ ಸೆಂಟರ್ ತೆರೆಯಬೇಕು. 24 ಗಂಟೆಯಲ್ಲಿ ಶ್ರಮಿಕ ಸ್ಪೆಷಲ್ ರೈಲು ಒದಗಿಸಬೇಕೆಂದು ಇದೇ ವೇಳೆ ಸುಪ್ರೀಂಕೋರ್ಟ್ ಸೂಚಿಸಿದೆ.

ವಲಸೆ ಕಾರ್ಮಿಕರ ಮೇಲೆ ದಾಖಲಾಗಿರುವ ಕೇಸ್​ಗಳನ್ನು ಹಿಂತೆಗೆದುಕೊಳ್ಳಿ. ಕಾರ್ಮಿಕರಿಗೆ ಸಹಾಯವಾಗುವ ಯೋಜನೆ ಜಾರಿಗೆ ತನ್ನಿ. ಎಲ್ಲ ವಲಸಿಗರ ಹೆಸರು ನೋಂದಣಿ ಮಾಡಿಕೊಳ್ಳಿ ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ