ಮಾಜಿ ಸಂಸದ ರಾಹುಲ್​ ಗಾಂಧಿಯನ್ನು ಹುಡುಕುತ್ತಿದ್ದೀರಾ, ಹಾಗಾದ್ರೆ ಅಮೆರಿಕವನ್ನು ಸಂಪರ್ಕಿಸಿ: ಸ್ಮೃತಿ ಇರಾನಿ

ಮಾಜಿ ಸಂಸದ ರಾಹುಲ್ ಗಾಂಧಿಯನ್ನು ಹುಡುಕುತ್ತಿದ್ದೀರಾ ಹಾಗಾದ್ರೆ ಅಮೆರಿಕವನ್ನು ಸಂಪರ್ಕಿಸಿ ಎಂದು ಸ್ಮೃತಿ ಇರಾನಿ(Smriti Irani) ಟ್ವೀಟ್​ ಮಾಡಿದ್ದಾರೆ.

ಮಾಜಿ ಸಂಸದ ರಾಹುಲ್​ ಗಾಂಧಿಯನ್ನು ಹುಡುಕುತ್ತಿದ್ದೀರಾ, ಹಾಗಾದ್ರೆ ಅಮೆರಿಕವನ್ನು ಸಂಪರ್ಕಿಸಿ: ಸ್ಮೃತಿ ಇರಾನಿ
ಸ್ಮೃತಿ ಇರಾನಿImage Credit source: The Print
Follow us
ನಯನಾ ರಾಜೀವ್
|

Updated on: Jun 01, 2023 | 10:36 AM

ಮಾಜಿ ಸಂಸದ ರಾಹುಲ್ ಗಾಂಧಿ(Rahul Gandhi)ಯನ್ನು ಹುಡುಕುತ್ತಿದ್ದೀರಾ ಹಾಗಾದ್ರೆ ಅಮೆರಿಕವನ್ನು ಸಂಪರ್ಕಿಸಿ ಎಂದು ಸ್ಮೃತಿ ಇರಾನಿ(Smriti Irani) ಟ್ವೀಟ್​ ಮಾಡಿದ್ದಾರೆ. ಹೀಗೆ ಹೇಳಲು ಕಾರಣವೂ ಇದೆ, ಕಾಂಗ್ರೆಸ್​ ತನ್ನ ಟ್ವೀಟ್​ನಲ್ಲಿ ಸ್ಮೃತಿ ಇರಾನಿಯವರ ಫೋಟೊ ಹಾಕಿ ಅದರಲ್ಲಿ ಕಾಣೆಯಾಗಿದ್ದಾರೆ ಎಂದು ಬರೆದಿತ್ತು. ಅದಕ್ಕೆ ತಿರುಗೇಟಿ ನೀಡಿರುವ ಇರಾನಿ, ನಾನು ಈಗಷ್ಟೇ ಸಿರ್ಸಿರಾ ಗ್ರಾಮ, ವಿಧಾನಸಭಾ ಸಲೂನ್, ಲೋಕಸಭೆ ಅಮೇಥಿ ಬಿಟ್ಟು ಧುರಣಪುರದ ಕಡೆಗೆ ಹೋಗುತ್ತಿದ್ದೇನೆ. ಮಾಜಿ ಸಂಸದರನ್ನು ಹುಡುಕುತ್ತಿದ್ದರೆ, ದಯವಿಟ್ಟು ಅಮೆರಿಕವನ್ನು ಸಂಪರ್ಕಿಸಿ ಎಂದು ಬರೆದಿದ್ದಾರೆ.

ಅಮೇಥಿಯ ಮಾಜಿ ಸಂಸದ ರಾಹುಲ್ ಗಾಂಧಿ ಸದ್ಯ ಅಮೆರಿಕ ಪ್ರವಾಸದಲ್ಲಿದ್ದಾರೆ. 2019 ರ ಲೋಕಸಭೆ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರದಲ್ಲಿ ಸ್ಮೃತಿ ಇರಾನಿ ಅವರನ್ನು ಸೋಲಿಸಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ರಾಹುಲ್ ಗಾಂಧಿ ಅವರು ಬಿಜೆಪಿ ಮತ್ತು ಪ್ರಧಾನಿ ಮೋದಿಯವರನ್ನೂ ಗುರಿಯಾಗಿಸಿದರು.

ಮತ್ತಷ್ಟು ಓದಿ: ರಾಹುಲ್ ಗಾಂಧಿ ವಯನಾಡ್​​ನಲ್ಲೇ ಇದ್ದರೆ ಅಮೇಠಿ ಹಿಂದೆ ಹೇಗಿತ್ತೋ ಹಾಗೆಯೇ ಇದೂ ಆಗಲಿದೆ: ಸ್ಮೃತಿ ಇರಾನಿ

ಭಾರತದಲ್ಲಿ ಒಂದು ಗುಂಪಿನ ಜನರಿದ್ದಾರೆ, ಅವರು ಎಲ್ಲವನ್ನೂ ತಿಳಿದಿದ್ದಾರೆ ಎಂದುಕೊಂಡಿದ್ದಾರೆ, ಅವರು ದೇವರಿಗಿಂತ ಹೆಚ್ಚು ತಿಳಿದಿದ್ದಾರೆಂದು ಅವರು ಭಾವಿಸುತ್ತಾರೆ ಎಂದಿದ್ದಾರೆ.

ಕಾಂಗ್ರೆಸ್​ನ ನಾಯಕಿ ಸುಪ್ರಿಯಾ ಟ್ವೀಟ್​ ಮಾಡಿ, ಮಹಿಳಾ ಕುಸ್ತಿಪಟುಗಳು ನಿಮ್ಮನ್ನು ಭೇಟಿ ಮಾಡಲು ಕಾಯುತ್ತಿದ್ದಾರೆ, ಒಮ್ಮೆ ಅವರ ಬಳಿ ಮಾತನಾಡಿ ಎಂದು ಬರೆದಿದ್ದಾರೆ.

ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಅವರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳಾ ಕುಸ್ತಿಪಟುಗಳು ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಗ್ ಬಾಸ್ ಶೋನಿಂದ ಸಿಕ್ಕ ಸಂಭಾವನೆ ಬಗ್ಗೆ ನನಗೆ ಬೇಸರ ಇಲ್ಲ: ಭವ್ಯಾ ಗೌಡ
ಬಿಗ್ ಬಾಸ್ ಶೋನಿಂದ ಸಿಕ್ಕ ಸಂಭಾವನೆ ಬಗ್ಗೆ ನನಗೆ ಬೇಸರ ಇಲ್ಲ: ಭವ್ಯಾ ಗೌಡ
ನನ್ನನ್ನು ಹುದ್ದೆಯಿಂದ ಸರಿಸಬೇಕೆನ್ನುವವರಿಗೆ ಒಳ್ಳೆಯದಾಗಲಿ: ವಿಜಯೇಂದ್ರ
ನನ್ನನ್ನು ಹುದ್ದೆಯಿಂದ ಸರಿಸಬೇಕೆನ್ನುವವರಿಗೆ ಒಳ್ಳೆಯದಾಗಲಿ: ವಿಜಯೇಂದ್ರ
ಪಕ್ಷದ ವಿದ್ಯಮಾನಗಳು ಶಿವಕುಮಾರ್​ರನ್ನು ದೆಹಲಿಗೆ ಹೋಗುವಂತೆ ಮಾಡಿದವೇ?
ಪಕ್ಷದ ವಿದ್ಯಮಾನಗಳು ಶಿವಕುಮಾರ್​ರನ್ನು ದೆಹಲಿಗೆ ಹೋಗುವಂತೆ ಮಾಡಿದವೇ?
ಬೆಳ್ಳಿ ಪರದೆ ಮೇಲೆ ‘ತ್ರಿವ್ಯ’ ಜೋಡಿ, ಭವ್ಯಾ ಗೌಡ ಹೇಳಿದ್ದೇನು?
ಬೆಳ್ಳಿ ಪರದೆ ಮೇಲೆ ‘ತ್ರಿವ್ಯ’ ಜೋಡಿ, ಭವ್ಯಾ ಗೌಡ ಹೇಳಿದ್ದೇನು?
ಸಂಪಾದನೆ ಎಷ್ಟೇ ಇರಲಿ ಉಳಿತಾಯ ಮಾಡಲೇಬೇಕು: ಭವ್ಯಾ ಗೌಡ
ಸಂಪಾದನೆ ಎಷ್ಟೇ ಇರಲಿ ಉಳಿತಾಯ ಮಾಡಲೇಬೇಕು: ಭವ್ಯಾ ಗೌಡ
ತ್ರಿವಿಕ್ರಮ ಜೊತೆ ಗೆಳೆತನ ಅಷ್ಟೇ, ಪೊಸ್ಸೆಸ್ಸಿವ್​ನೆಸ್ ಇರಲಿಲ್ಲ: ಭವ್ಯಾ
ತ್ರಿವಿಕ್ರಮ ಜೊತೆ ಗೆಳೆತನ ಅಷ್ಟೇ, ಪೊಸ್ಸೆಸ್ಸಿವ್​ನೆಸ್ ಇರಲಿಲ್ಲ: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!