ಶಾಸಕ ಜಮೀರ್ ಅಹ್ಮದ್​ಗೆ ಸಂಕಷ್ಟ, ಇ.ಡಿ. ಬುಲಾವ್​; ಹೆಚ್‌ಎಎಲ್‌ ಏರ್​ಪೋರ್ಟ್​​ನಿಂದ ಜಮೀರ್ ದೆಹಲಿಗೆ ದೌಡು

ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ಜಾರಿ ನಿರ್ದೇಶನಾಲಯದಿಂದ (ED) ಬುಲಾವ್​​ ಬಂದಿದೆ. ಈ ಹಿನ್ನೆಲೆ ಶಾಸಕ ಜಮೀರ್ ಅಹ್ಮದ್ ಖಾನ್‌ ಹೆಚ್‌ಎಎಲ್‌ನಿಂದ ದೆಹಲಿಗೆ ತೆರಳಿದ್ದಾರೆ.

ಶಾಸಕ ಜಮೀರ್ ಅಹ್ಮದ್​ಗೆ ಸಂಕಷ್ಟ, ಇ.ಡಿ. ಬುಲಾವ್​; ಹೆಚ್‌ಎಎಲ್‌ ಏರ್​ಪೋರ್ಟ್​​ನಿಂದ ಜಮೀರ್ ದೆಹಲಿಗೆ ದೌಡು
ಶಾಸಕ ಜಮೀರ್ ಅಹ್ಮದ್ ಖಾನ್‌
Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 07, 2021 | 11:41 AM

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ಜಾರಿ ನಿರ್ದೇಶನಾಲಯದಿಂದ (ED) ಬುಲಾವ್​​ ಬಂದಿದೆ. ಈ ಹಿನ್ನೆಲೆ ಶಾಸಕ ಜಮೀರ್ ಅಹ್ಮದ್ ಖಾನ್‌ ಹೆಚ್‌ಎಎಲ್‌ನಿಂದ ದೆಹಲಿಗೆ ತೆರಳಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಇ.ಡಿ. ಅಧಿಕಾರಿಗಳು 2 ದಿನಗಳ ಹಿಂದೆ ದಾಳಿ ನಡೆಸಿದ್ದರು. ಇದೀಗ ದೆಹಲಿಗೆ ಬುಲಾವ್​ ಬಂದಿರುವ ಹಿನ್ನೆಲೆ ಶಾಸಕ ಜಮೀರ್​ಗೆ ಸಂಕಷ್ಟ ಎದುರಾಗಿದೆ.

ಗಮನಾರ್ಹವೆಂದರೆ ನಿನ್ನೆ ಬೆಳಿಗ್ಗೆವರೆಗೂ ತಮ್ಮ ನಿವಾಸಗಳು, ಕಚೇರಿಗಳ ಮೇಲೆ ನಡೆದಿದ್ದ ಇ.ಡಿ ಅಧಿಕಾರಿಗಳ ದಾಳಿ ಬಳಿಕ ಇ.ಡಿ ಅಧಿಕಾರಿಗಳು ಸಮಾಧಾನಗೊಂಡಿದ್ದಾರೆ. ಅವರಿಗೆ ಏನೂ ಸಿಕ್ಕಿಲ್ಲ. ನನಗೂ ನೆಮ್ಮದಿ ಸಿಕ್ಕಿದೆ ಎಂದು ಶಾಸಕ ಜಮೀರ್​ ಹೇಳಿದ್ದರು. ಆದರೆ ಕ್ಷಿಪ್ರವಾಗಿ ದಾಖಲೆಗಳ ಪರಿಶೀಲನೆ ಮುಗಿಸಿರುವ ಇ.ಡಿ ಅಧಿಕಾರಿಗಳು ಮಾರನೆಯ ದಿನವೇ ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ನೋಟಿಸ್ ತಕ್ಷಣ ದೆಹಲಿ ಕಚೇರಿಗೆ ಬರುವಂತೆ ಸೂಚಿಸಿದ್ದಾರೆ. ಹಾಗಾಗಿ ಜಮೀರ್ ಇದೀಗ ದೆಹಲಿಗೆ ದೌಡಾಯಿಸಿದ್ದಾರೆ.

(mla zameer ahmed khan leaves for delhi as Delhi E D issues notice to him)

Published On - 11:35 am, Sat, 7 August 21

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು